ಗದಗ | ನಿಷೇಧಿತ ಮಲಗುಂಡಿ ಸ್ವಚ್ಛಗೊಳಿಸುವ ಪದ್ಧತಿ ಇನ್ನೂ ಜೀವಂತ

Date:

ಮಲ ಹೊರುವ ಹಾಗೂ ಮಲಗುಂಡಿ ಸ್ವಚ್ಛಗೊಳಿಸುವ(ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್) ಅನಿಷ್ಟ ಪದ್ಧತಿ ಸಂಪೂರ್ಣ ನಿಷೇಧವಿದ್ದರೂ ಗದಗ ಜಿಲ್ಲೆಯಲ್ಲಿ ಇನ್ನೂ ಜೀವಂತವಾಗಿರುವುದು ಬೆಳಕಿಗೆ ಬಂದಿದೆ.

- Advertisement -

ಗದಗ ಬೆಟಗೇರಿ ನಗರ ಸಭೆಯಲ್ಲಿ ವ್ಯಾಪ್ತಿಯ ಹಾತಲಗೇರಿ ನಾಕಾದಲ್ಲಿ ಯಾವುದೇ ಪರಿಕರಗಳಿಲ್ಲದೆ ಮಲ ಸ್ವಚ್ಛ(ಮ್ಯಾನ್ಯುವೆಲ್ ಸ್ಕ್ಯಾವೆಂಜ‌ರ್ಸ್)ಗೊಳಿಸುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಯಂತ್ರೋಪಕರಣಗಳಿಂದ ಮಲಗುಂಡಿ ಸ್ವಚ್ಛಗೊಳಿಸಬೇಕು. ಆದರೆ ಯಾವುದೇ ರಕ್ಷಾ ಕವಚಗಳಿಲ್ಲದೆ ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ.

1002736274

ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಸಮೀಕ್ಷಾ ಸಮಿತಿ ಜಿಲ್ಲಾ ಸಂಯೋಜಕ ರಮೇಶ ಕೋಳೂರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಜಿಲ್ಲೆಯಲ್ಲಿ ಮಲಗುಂಡಿ ಸ್ವಚ್ಛಗೊಳಿಸುವ ಪದ್ಧತಿ ಇನ್ನೂ ಜೀವಂತವಿದೆ. ಇದರ ಕುರಿತು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿಲ್ಲ. ಇಲ್ಲಿ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್‌ ಕಾಯ್ದೆ-2013ರ ಉಲ್ಲಂಘನೆಯಾಗಿದೆ. ತಪ್ಪಿತಸ್ಥರ ಮೇಲೆ Manual Scavengers and their Rehabilitation Act, 2013ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...