ಗದಗ | ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮ ಪ್ರಾರಂಭ

Date:

‘ಭಾರತದ ಜನಗಳಾದ ನಾವು’ ಎಂಬ ಸಂವಿಧಾನದ ಪೀಠಿಕೆಯ ಸಾಲುಗಳ ಓದಿನೊಂದಿಗೆ ಗೋಗೇರಿ ಗ್ರಾಮದ ಬಾಗವಾನ ವೆಲ್‌ಫೇರ್‌ ಅ್ಯಂಡ್ ಎಜುಕೇಶನ್ ಸೊಸೈಟಿಯ ಮದರಸಾ ಮೊಹಮ್ಮದೀಯಾ ಅರೇಬಿಯಾ ಶಾಲೆಯಿಂದ 2ನೇ ವರ್ಷದ ʼದಿನಿಯಾತ್ ಜಲ್ಸಾʼ ಕಾರ್ಯಕ್ರಮ ನಡೆಯಿತು.

- Advertisement -

ಗದಗ ಜಿಲ್ಲೆ ಗಜೇಂದ್ರಗಡ ನಗರದ ಅರಬ್ಬಿ ಶಾಲೆಯ‌ ಒಂದನೇ ತರಗತಿಯ ವಿದ್ಯಾರ್ಥಿ ರಿಹಾನ್ ನದಾಫ್ ಕಂಠಪಾಠ ಮಾಡಿದ ಸಂವಿಧಾನದ ಪೀಠಿಕೆಯನ್ನು ಎಲ್ಲರಿಗೂ ಹೇಳಿಕೊಡುವ ಮೂಲಕ ಕಾರ್ಯಕ್ರಮ ಚಾಲನೆಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜಲ್ಸಾ ಕಾರ್ಯಕ್ರಮ ಉಖ್ಯ ಅತಿಥಿಯಾಗಿ ಮುಫ್ತಿ ಇರ್ಫಾನ ಶಾಹಿ ಇಲಕಲ್ಲ ಮಾತನಾಡಿ, “ಸಂವಿಧಾನ ರಚನೆ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆ ಅಧಿಕೃತವಾಗಿ ಜಾರಿಯಾಗಿದೆ. ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು. ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವಾಗುತ್ತದೆ. ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ನಾವೆಲ್ಲರೂ ಉಳಿದಂತೆ. ಮಕ್ಕಳಿಗೂ ಕೂಡ ಸಂವಿಧಾನದ ಅರಿವು ಇರಬೇಕು. ಅರಬ್ಬಿ ಶಾಲೆಗಳಲ್ಲಿ ಸಂವಿಧಾನದ ಬಗ್ಗೆ ತಿಳಿಸಿಕೊಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ದ್ವೇಷದ ದಾಳಿಗೆ ಗುರಿಯಾಗಿರುವ ಎಂ ಜಿ ಹೆಗ್ಡೆ; ಸಮಾನ ಮನಸ್ಕರಿಂದ ಭೇಟಿ

ಪ್ರಸ್ತಾವಿಕವಾಗಿ‌ ಶಿಕ್ಷಕ ಆರ್ ಕೆ ಭಗವಾನ್ ಮಾತನಾಡಿ, “ಭಾರತದ ಮುಸ್ಲಿಮರಾದ ನಾವು ಕುರಾನ್ ಮತ್ತು ಸಂವಿಧಾನವನ್ನು ಸಂಪೂರ್ಣವಾಗಿ ಅರಿತುಕೊಂಡು ಸೌಹಾರ್ದತೆ ಮರೆಯಬೇಕು” ಎಂದರು.

ಕಾರ್ಯಕ್ರಮದಲ್ಲಿ ಮುಫ್ತಿ ಹಸನ್ ಕಾಸ್ಮಿ, ಮಫ್ತಿ ವಾಹಿದ, ಮೌಲಾನಾ ಮಹೆಬೂಬ ಸುಲ್ತಾನಿ, ಹಾಫಿಜ್ ಅಸ್ಲಂ, ಹಾಫಿಜ್ ಬರಕತುಲ್ಲಾ, ಆರ್ ಐ ಭಗವಾನ್, ಹುಸೇನಸಾಬ ಬಡಿಗೇರ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...