ಗದಗ | ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸ್ನೇಹಿತರ ಸಾವು

Date:

ಹುಟ್ಟುಹಬ್ಬದ ದಿನದಂದು ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದ ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸ್ನೇಹಿತರು ಸಾವನ್ನಪ್ಪಿರುವ ದಾರುಣ ಘಟನೆಯು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ಘಟನೆ ನಡೆದಿದೆ.

- Advertisement -

ಮೃತರನ್ನು ಗದಗ ಜಿಲ್ಲೆಯ ಶಿರಹಟ್ಟಿಯ 34 ವರ್ಷದ ಶರಣಪ್ಪ ಬಡಿಗೇರ, 36 ವರ್ಷದ ಮಹೇಶ್ ಮತ್ತು 38 ವರ್ಷದ ಗುರುನಾಥ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಶರಣಪ್ಪ ನಾಲ್ವರು ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಾರೆ. ಆಂಜನೇಯನ ದರ್ಶನ ಪಡೆದು ಬಳಿಕ ನದಿಗೆ ಈಜಲು ಹೋಗಿದ್ದರು. ಈಜಲು ಬಾರದಿದ್ದರೂ ಶರಣಪ್ಪನ ಸ್ನೇಹಿತ ಮಹೇಶ್ ನದಿಗೆ ಇಳಿದಿದ್ದನು. ನೀರಿನ ಸೆಳೆತಕ್ಕೆ ಸಿಲುಕಿದ್ದ ಮಹೇಶನ್ ನನ್ನು ರಕ್ಷಿಸಲು ಶರಣಪ್ಪ ಹಾಗೂ ಗುರುನಾಥ್ ಮುಂದಾಗಿದ್ದಾರೆ. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಮೂವರು ನೀರು ಪಾಲಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ; ಸೌಜನ್ಯ ಪರ ಧ್ವನಿ ಎತ್ತಿದ ಸಮೀರ್ ಗೆ ಸೂಕ್ತ ರಕ್ಷಣೆ ಒದಗಿಸಲು ಡಿವೈಎಫ್ಐ ಆಗ್ರಹ

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ನದಿಯಲ್ಲಿ ಮುಳುಗಿರುವವರಿಗಾಗಿ ಶೋಧ ನಡೆಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...