ಗದಗ | ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ಅಂಗವಾಗಿ ಪಂಜಿನ ಮೆರವಣಿಗೆ

Date:

ಡಾ. ಬಿ. ಆರ್ ಅಂಬೇಡ್ಕರ್  69ನೇ  ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದು ಪಂಜಿನ ಮೆರವಣಿಗೆ ನಡೆಯಿತು.

- Advertisement -

ಈ ಸಂದರ್ಭದಲ್ಲಿ ನೇತೃತ್ವ ವಹಿಸಿದ ಡಿಎಸ್ಎಸ್ ತಾಲ್ಲೂಕು ಸಂಚಾಲಕರು ಸುರೇಶ ನಂದೆಣ್ಣವರ ಮಾತನಾಡಿ, ಡಾ. ಬಿ. ಆರ್ ಅಂಬೇಡ್ಕರ ಅವರು ಹುಟ್ಟಿನಿಂದಲೇ ಜಾತಿಯ ಕಾರಣಕ್ಕಾಗಿ ಸಾಕಷ್ಟು ನೋವು, ಅವಮಾನ, ನಿಂದನೆಯನ್ನು ಅನುಭವಿಸಿ, ತಾನು ಅನುಭವಿಸಿದ ಅವಮಾನ, ನೋವು  ನನ್ನ ಜನಗಳು ಅನುಭವಿಸಬಾರದೆಂದು ಹೋರಾಟ ಮಾಡುತ್ತಲೇ ಬಂದಿರುವರು. ಕೋಟ್ಯಾಂತರ ಅವಕಾಶ ವಂಚಿತ ಜನರಿಗೆ ಸ್ವಾಂತಂತ್ರ್ಯ, ಸಮಾನತೆ, ಘನತೆಯ ಬದುಕನ್ನು ಕಲ್ಪಿಸಿದ  ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬದುಕಿನ ಹಾದಿ ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿ, ದಾರ್ಶನಿಕ, ಸಂವಿಧಾನ ಶಿಲ್ಪಿಗೆ ಕೋಟಿ ಕೋಟಿ”  ನಮನ ಸಲ್ಲಿಸಿದರು.”

ಇದೆ ಸಂದರ್ಭದಲ್ಲಿ ಬಸವಣ್ಣೆಪ್ಪ ನಂದೆಣ್ಣವರ, ದೇವಪ್ಪ ನಂದೆಣ್ಣವರ, ಫಕ್ಕಿರೇಶ ನಂದೆಣ್ಣವರ, ರಾಮು ಅಡಗಿಮನಿ, ಜಗದೀಶ ಹುಲಿಗೆಮ್ಮನವರ, ಮಲ್ಲೇಶ ಬಸವನಾಯ್ಕರ್, ಮಾಂತೇಶ ಗುಡಸಲಮನಿ, ನಾಗರಾಜ ನಂದೆಣ್ಣವರ, ರಮೇಶ ಗಡದವರ, ರಾಜು ಕಮತದ, ರಾಜು ಗಡದವರ, ರಾಜು ಭೀಮಣ್ಣವರ, ರಾಘವೇಂದ್ರ ನಂದೆಣ್ಣವರ, ಸಂತೋಷ ನಂದೆಣ್ಣವರ ಇನ್ನೂ  ಅನೇಕ ಯುವಕರು, ಹಿರಿಯರು ಸೇರಿದಂತೆ ನೂರಾರು ಜನರು ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ, ಸಿಟಿಜನ್ ಜರ್ನಲಿಸ್ಟ್ ಲಕ್ಷ್ಮೇಶ್ವರ

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಿಮ ಮತದಾರರ ಪಟ್ಟಿ ಪ್ರಕಟ: ಧಾರವಾಡ ಜಿಲ್ಲೆಯಲ್ಲಿ 13.78 ಲಕ್ಷ ಮತದಾರರು

15,151 ಯುವ ಮತದಾರರ ಮೊದಲ ಬಾರಿ ನೋಂದಣಿ, 6,305 ಹೆಸರು ಡಿಲೀಟ್,...

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಜಯಭೇರಿ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ...

ಚಿಂತಾಮಣಿ | ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಕ್ಕೆ ತಹಶೀಲ್ದಾರ್, ತಾ.ಪಂ ಇಒ ದಿಢೀರ್ ಭೇಟಿ – ಪರಿಶೀಲನೆ

ಚಿಂತಾಮಣಿ ನಗರದ ಹೊರವಲಯದ ಕಡಪ–ಬೆಂಗಳೂರು ರಸ್ತೆಯ ಚಿನ್ನಸಂದ್ರ ಕಾಟಮಾಚನಹಳ್ಳಿ ಸಮೀಪದಲ್ಲಿರುವ ಹಿಂದುಳಿದ...