ಗದಗ | 2019ರ ಬಳಿಕ ಜಿಲ್ಲೆಯ ಆಸ್ತಿಗಳಲ್ಲಿ ವಕ್ಫ್‌ ಎಂದು ನಮೂದಿಸಿಲ್ಲ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ

Date:

ಗದಗ ಜಿಲ್ಲೆಯಲ್ಲಿರುವ ಆಸ್ತಿಗಳ ಉತಾರದಲ್ಲಿ 2019ರ ನಂತರ ಯಾವುದೇ ಆಸ್ತಿಗಳಲ್ಲಿ ವಕ್ಫ್‌ ಎಂದು ನಮೂದಾಗಿರುವುದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಲಾಗಿರುವ ವರದಿ ಸುಳ್ಳು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

- Advertisement -

ಜಿಲ್ಲೆಯ ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನದ ಆಸ್ತಿಯ ಆರ್.ಟಿ.ಸಿಯಲ್ಲಿ‌ ವಕ್ಫ್‌ ಎಂದು ನಮೂದಾಗಿರುವುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...
WhatsApp Image 2024 11 11 at 8.29.51 PM

ಗದಗ ಜಿಲ್ಲೆಯಲ್ಲಿನ ಆರ್.ಟಿ.ಸಿಗಳಲ್ಲಿ ವಕ್ಫ್‌ ಎಂದು ನಮೂದು ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, 1974ರ ಸರ್ಕಾರದ ಗೆಜೆಟ್ ಪ್ರಕಾರ ಜಿಲ್ಲೆಯ ಕೆಲವು ಆರ್.ಟಿ.ಸಿ. ಗಳಲ್ಲಿ 2019ರಲ್ಲಿ ವಕ್ಫ್‌ ಎಂದು ನೋಂದಣಿಯಾಗಿವೆ. ವಕ್ಫ್‌ ಎಂದು ನೊಂದಣಿಯಾದ ಹಲವು ಆಸ್ತಿಗಳ ಮಾಲೀಕರು ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯದ ಆದೇಶ ಮೇರೆಗೆ ಆರ್.ಟಿ.ಸಿ ಯಲ್ಲಿ ನಮೂದಾಗಿದ್ದ, ವಕ್ಫ್‌ ಎಂಬ ಪದವನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನ ಆಸ್ತಿಯ ಆರ್.ಟಿ.ಸಿ ಯಲ್ಲಿ‌ ವಕ್ಫ್‌ ಎಂದು ನಮೂದಾಗಿರುವುದಿಲ್ಲ. ಈ ಕುರಿತು ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...