ಗದಗ | ನಗರ ಸಭೆಯಲ್ಲಿ ಸಾರ್ವಜನಿಕರಿಗೆ ‘ನೀರಿನ ಬರ’

Date:

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ಇರುತ್ತಿದೆ. ಜನರ ಬಾಯಾರಿಕೆ ಈಡೇರಿಸಿಕೊಳ್ಳಲು ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರ ಸಭೆಯಲ್ಲಿ ಸಾರ್ವಜನಿಕಕರಿಗೆ ಕಲ್ಪಿಸಿಲ್ಲ.

- Advertisement -

ಗದಗ ಪಟ್ಟಣದ ನಗರ ಸಭೆಯಲ್ಲಿ ನಿತ್ಯ ಸಾವಿರಾರು ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಬರುತ್ತಾರೆ. ಆದರೆ ಅವರಿಗೆ ಕುರಿಯುವ ನೀರಿನ ವ್ಯವಸ್ಥೆ ಇಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ನಗರ ಸಭೆ ಕಚೇರಿಗೆಯಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ. ಅಕ್ಕ ಪಕ್ಕದ ಹೋಟೆಲ್ ಅಂಗಡಿಗಳಲ್ಲಿ ಹೋಗಿ ದುಡ್ಡು ಕೊಟ್ಟು ನೀರನ್ನು ಕುಡಿಯುವ ಪರಿಸ್ಥಿತಿ ಆಗಿದೆ.

ಕಚೇರಿಗೆ ಸಾವಿರಾರು ಜನರು ಅಗತ್ಯ ಕೆಲಸಗಳಿಗಾಗಿ ಬರುತ್ತಾರೆ. ಆದರೆ ಅಲ್ಲಿಯ ಸಾರ್ವಜನಿಕರಿಗೆ ನೀರಿನ ಹಾಹಾಕಾರವಿದ್ದು, ಅಧಿಕಾರಿಗಳು ಇತ್ತ ಗಮನ ಹರಿಸದೆ ಇರುವುದು ಅಚ್ಚರಿಯಾಗಿದೆ.

ಈದಿನ.ಕಾಮ್ ಜೊತೆಗೆ ಮಾತನಾಡಿದ, ಸಾರ್ವಜನಿಕರು “ನಗರ ಸಭೆಗೆ ಸಾಕಷ್ಟು ಜನರು ಬರುತ್ತಾರೆ. ಬಿಸಿಲ ಬೇಗೆಯಿಂದ ಬಂದ ಸಾರ್ವಜನಿಕರು ನೀರು ಕುಡಿಯಲು ನೀರನ್ನು ಹುಡುಕಿದರೂ ಸಿಗದೆ ಪರದಾಡುತ್ತಾರೆ. ದುಡ್ಡು ಇದ್ದವರು ಅಂಗಡಿಗೆ ಹೋಗಿ ಹಣ ಕೊಟ್ಟು ಕುಡಿಯುತ್ತಾರೆ. ಹಣ ಇಲ್ಲದವರು ಸ್ಥಿತಿ ಹೇಗೆ. ಕೂಡಲೇ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು” ಎಂದು ಸಾರ್ವಜನಿಕರು ಹೇಳಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...