ಗದಗ | ಉತ್ತಮ, ಸಮಾಜ ನಿರ್ಮಾಣದ ಕನಸು ಹೊಂದಿದ್ದೇವೆ: ನಟ ಚೇತನ ಅಹಿಂಸಾ

Date:

ನಾವು ಯಾವುದೇ ಪಕ್ಷದ ವಿರುದ್ಧ, ಯಾವುದೇ ಜನಾಂಗದ ವಿರುದ್ಧ, ಯಾವುದೇ ವ್ಯಕ್ತಿ ವಿರುದ್ಧವಲ್ಲ ನಮ್ಮ ಹೋರಾಟ ಅನ್ಯಾಯ ಅಸಮಾನತೆ ವಿರುದ್ಧವಾಗಿದೆ. ಉತ್ತಮ, ಸಮಾಜ ನಿರ್ಮಾಣದ ಕನಸು ಹೊಂದಿದ್ದೇವೆ” ಎಂದು ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು.

- Advertisement -

ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾನತೆ ಸಭೆಯಲ್ಲಿ ಮಾತನಾಡಿದ ಅವರು, “ತಮಿಳುನಾಡಿನಲ್ಲಿ  ಚಳುವಳಿಗಳು, ಸಿದ್ಧಾಂತಗಳು ಹಾಗೂ ಸಮ ಸಮಾಜದ ವಿಚಾರಗಳು ಉಳಿದುಕೊಂಡಿವೆ. ಒಂದು ಒಳ್ಳೆ ಸಮಾಜ ನಿರ್ಮಾಣವಾಗಬೇಕಾದರೆ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಬಲಿಷ್ಠವಾದ ಭಾರತ ಮತ್ತು ಕರ್ನಾಟಕವನ್ನು ಕಟ್ಟಲು ಸಾಧ್ಯ. ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ರಾಜ್ಯದ ತುಂಬಾ ಪ್ರವಾಸ ಕೈಗೊಂಡಿದ್ದೇನೆ, ಒಂದು ಒಳ್ಳೆ ಸಮ ಸಮಾಜ ಸಮಾನತೆ  ಸಭೆ ಮುಖಾಂತರ ಕಟ್ಟುತ್ತೇನೆ. ಅದಕ್ಕೆ ತಾವೆಲ್ಲರೂ ಕೂಡ ಕಂಕಣ ಬದ್ಧವಾಗಿ ನಮ್ಮ ಜೊತೆ ಕೈಜೋಡಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಾವೇರಿ ವಿ ವಿ ಉಳಿದರೆ ಇಪ್ಪತ್ತು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ : ನಿವೃತ್ತ ಕುಲಪತಿ ಡಾ. ಎ. ಮುರಿಗೆಪ್ಪ

ಸಭೆಯಲ್ಲಿ ರೈತ ಹೋರಾಟಗಾರ್ತಿ ನೀಲ ಚಿತ್ರಗಾರ, ಪುರಸಭೆ ಸದಸ್ಯ ಸಂತೋಷ್ ಕಡಿವಾಲ್, ಪುರಸಭೆ ಸದಸ್ಯ ದುರ್ಗಪ್ಪ ಹಿರೇಮನಿ, ಕಳಕಪ್ಪ ಪೋತದಾರ, ಬಸವರಾಜ ಕಾಳಿ, ಮಂಜುನಾಥ್ ಚಲವಾದಿ, ಬಸವರಾಜ್ ಹಲಗಿ, ರವಿ ಜೋಗನ್ನವರ್, ಅಕ್ಷಯ್ ದೊಡ್ಡಮನಿ, ಸಂಜು ಹಾದಿಮನಿ, ಮಂಜುನಾಥ್, ಸುರೇಶ್ ಚಲವಾದಿ,  ಸಿದ್ದು ಅಮರಾವತಿ, ನಾಗರಾಜ ದೊಡ್ಡಮನಿ, ಪ್ರದೀಪ್ ಕಾಳೆ, ಆದಿತ್ಯ ದೊಡ್ಡಮನಿ, ಮಂಜುನಾಥ್ ಹಾದಿಮನಿ,  ಪಕೀರಪ್ಪ  ಮಾದರ್, ಅಶೋಕ್ ತಾಳದವರ, ಹಾಗೂ ಹನುಮಂತ ಚಲವಾದಿ ಅನೇಕರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...