ಗದಗ | ‘ಸುಸಜ್ಜಿತ ಉದ್ಯಾನವನ’ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಲಿದೆ: ಬಸವರಾಜ ಕಡೆಮನಿ

Date:

“ಬಹುತೇಕ ನಗರಗಳಲ್ಲಿ ಅತ್ಯಂತ ಸುಂದರವಾದ ಸುಸಜ್ಜಿತ ಉದ್ಯಾನವನಗಳು ಉಳ್ಳವರು, ಉದ್ದಿಮೆದಾರರು, ವ್ಯಾಪಾರಸ್ಥರು, ನೌಕರಸ್ಥರು ಇರುವ ಜಾಗದಲ್ಲಿ ಕಾಣಲು ಸಿಗುತ್ತವೆ. ಮದ್ಯಮ ಸಮುದಾಯ, ಬಡವರು ಇರುವ ಜಾಗದಲ್ಲಿ ಕಾಣಲು ಕಾಣಲು ಸಾಧ್ಯವಿದೆ” ಎಂದು ಕಾಂಗ್ರೆಸ್ ಪ. ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ಎಂ ಕಡೇಮನಿ ಹೇಳಿದರು.

- Advertisement -

ಗದಗ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು “ಗದಗ-ಬೆಟಗೇರಿ ಅವಳಿ ನಗರದ 16, 17, 18 ನೇ ವಾರ್ಡಿನಲ್ಲಿ ಬರುವ ಜವುಳ ಗಲ್ಲಿ, ಡೋರ ಗಲ್ಲಿ, ಖಾಗದಗೆರೆ ಓಣಿ, ಗಂಗಾಪೂರ ಪೇಟೆ, ಡಿ ಸಿ ಮಿಲ್ ಹಾಗೂ ಮ್ಯಾಗೇರಿ ಓಣಿಗಳಗೆಲ್ಲ ಸುಸಜ್ಜಿತ ಉದ್ಯಾನವನ ನಿರ್ಮಾಣವಾಗಿದೆ. ಇದರಿಂದ ಸ್ಲಂ ನಿವಾಸಿಗಳಿಗೆ,  ಬಡ ಜನರು, ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಈ ಗಲ್ಲಿಗಳ ಮಧ್ಯ ಭಾಗದಲ್ಲಿ ಹರಿದು ಹೋಗುವ ದೊಡ್ಡ ನಾಲಾದ ಮೇಲೆ ಕಾಂಕ್ರೀಟ್ ಹಾಕಿ ಅದರ ಮೇಲೆ ಉದ್ಯಾನವನ ನಿರ್ಮಿಸಲಾಗಿದೆ. ಮಹಿಳೆಯರಿಗೆ ವಾಯುವಿಹಾರಕ್ಕಾಗಿ, ಮಕ್ಕಳ  ಆಟೋಟಗಳಿಗಾಗಿ ಸುಸಜ್ಜಿತವಾದ ಗಾರ್ಡನ್ ನಿರ್ಮಾಣವಾಗಿದ್ದು, ಜನಸಾಮಾನ್ಯರಿಗೆ ಅನುಕೂಲವಾಗಿದೆ” ಎಂದರು.

“ಗದಗ ಜಿಲ್ಲಾ ಉಸ್ತುವಾರಿ ಸಚಿವರು ಎಚ್ ಕೆ ಪಾಟೀಲ್ ಅವರ ದೂರ ದೃಷ್ಟಿ ಹೊಂದಿದದ್ದು, ಈ  ಭಾಗದ ಬಡಜನರ ಮೇಲೆ ಇದೆ ಹೆಚ್ಚು ಕಾಳಜಿ ಇದೆ. ಸ್ಲಂ ಪ್ರದೇಶಗಳನ್ನು ಸಹ ಪರಿವರ್ತನೆ ಮಾಡಿ ಅಲ್ಲಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿದ ಕೀರ್ತಿ ಸಚಿವರಿಗೆ ಸಲ್ಲುತ್ತದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...