ಗದಗ | ವಿಶ್ವಮಾನವ ದಿನಾಚರಣೆ: ಡಿಸೆಂಬರ್ 23ಕ್ಕೆ ಪೂರ್ವಭಾವಿ ಸಭೆ

Date:

 ಸರ್ಕಾರದ ಆದೇಶದ ಅನ್ವಯ ಪ್ರತಿ ವರ್ಷದಂತೆ ಈ ವರ್ಷವು ಡಿಸೆಂಬರ್ 29 ರಂದು ನಡೆಯುವ ರಾಷ್ಟ್ರಕವಿ ಕುವೆಂಪು ಜನ್ಮದಿನದ ನಿಮಿತ್ಯ ವಿಶ್ವಮಾನವ ದಿನಾಚರಣೆ ಪ್ರಯುಕ್ತ ಡಿಸೆಂಬರ್ 23 ರಂದು ಬೆಳಿಗ್ಗೆ:11.30 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ.

- Advertisement -

ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು, ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಸಭೆಗೆ ಆಗಮಿಸಿ ಸಲಹೆ/ಅಭಿಪ್ರಾಯ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...