ಗದಗ | ಜಿಲ್ಲಾ ಪಂಚಾಯತ್ ವಿವಿಧ ಖಾಲಿ ಹುದ್ದೆ : ಅರ್ಜಿ ಹಾಕಲು ಅವಕಾಶ

Date:

ಗದಗ ಜಿಲ್ಲೆ ಹಾಗೂ ತಾಲೂಕು ನಿರ್ವಹಣಾ ಘಟಕಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ವಿವಿಧ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

- Advertisement -

ಅರ್ಜಿ ಸಲ್ಲಿಸಲು ಜನವರಿ 15, ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್‌ಲೈನ್/ ಪೋಸ್ಟ್‌ ‌ ಮೂಲಕ ಅರ್ಜಿ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಖಾಲಿ ಇರುವ ಹುದ್ದೆಗಳು ಎಷ್ಟು?
ವಿವಿಧ ವಿಭಾಗಗಳಲ್ಲಿ ಒಟ್ಟು 13 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲಾ ಕಚೇರಿ ಸಹಾಯಕ ವಿಭಾಗದಲ್ಲಿ 1 ಹುದ್ದೆ, ಬ್ಲಾಕ್​ ಮ್ಯಾನೇಜರ್​ ಫಾರಂ ಲೈವ್ಲಿಹುಡ್​ ವಿಭಾಗದಲ್ಲಿ 4 ಹುದ್ದೆಗಳು, ಬ್ಲಾಕ್​ ಮ್ಯಾನೇಜರ್​ ನಾನ್​ ಫಾರಂ ಲೈವ್ಲಿಹುಡ್​​ ವಿಭಾಗದಲ್ಲಿ 1 ಹುದ್ದೆ, ಕ್ಲಸ್ಟರ್​ ಸೂಪರ್​ ವೈಸರ್​ ವಿಭಾಗದಲ್ಲಿ 2 ಹುದ್ದೆ ಹಾಗೂ ಕ್ಲಸ್ಟರ್​ ಸೂಪರ್​ವೈಸರ್​ ಸ್ಕಿಲ್​ ವಿಭಾಗದಲ್ಲಿ 5 ಹುದ್ದೆಗಳು ಖಾಲಿ ಇದೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ ಅಭ್ಯರ್ಥಿಗಳು ಕಂಪ್ಯೂಟರ್​ ಜ್ಞಾನ ಮತ್ತು ಟೈಪಿಂಗ್​ನಲ್ಲಿ ಪರಿಣತಿ ಹೊಂದಿರಬೇಕು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕಾಲುವೆಯಲ್ಲಿ ಈಜಲು ಹೋದ ಯುವಕ ನೀರುಪಾಲು

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...