ಗದಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆ; ಸಾರ್ವಜನಿಕರು ಎಚ್ಚರದಿಂದಿರುವಂತೆ ಎಸ್‌ಪಿ ಸೂಚನೆ

Date:

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್‌ ನೇಮಗೌಡರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.

- Advertisement -

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಸಂಬಂಧ ಗದಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 10 ವರ್ಷದ ಬಾಲಕನಿಂದ ಲೈಂಗಿಕ ಕಿರುಕುಳ; ವಿಡಿಯೋ ಹಂಚಿಕೊಂಡ ವ್ಲಾಗರ್‌

“ಸೈಬರ್ ವಂಚಕರು ಬಿ ಎಸ್ ನೇಮಗೌಡ ಐಪಿಎಸ್ ಎಂಬ ಹೆಸರಿನಲ್ಲಿ ಫೇಸ್‌ಬುಕ್‌ ಹಾಗೂ ಮೆಸೇಂಜರ್‌ನಲ್ಲಿ ನಕಲಿ ಖಾತೆ ತೆರೆದು, ಎಸ್‌ಪಿಯವರ ಫೋಟೊವನ್ನು ಹಾಕಿದ್ದರು. ವಾಟ್ಸ್ಆ್ಯಪ್ ಡಿಪಿಗೂ ಅವರ ಫೋಟೊ ಬಳಸಿ ಸಾರ್ವಜನಿಕರಿಗೆ ಮೋಸ ಮಾಡಲು ಯತ್ನಿಸಿದ್ದರೆಂದು ಗೊತ್ತಾಗಿದೆ. ಈ ಬಗ್ಗೆ ಎಚ್ಚರದಿಂದ ಇರಬೇಕು” ಎಂದು ಎಸ್‌ಪಿ ಬಿ ಎಸ್ ನೇಮಗೌಡ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...