ಗದಗ | ರಿವಾರ್ಡ್ ಯೋಜನೆಯಡಿ ಭೂ ಸಂಪನ್ಮೂಲ ಸಮೀಕ್ಷೆ ಕುರಿತು ರೈತರಲ್ಲಿ ಜಾಗೃತಿ

Date:

ಕೃಷಿ ಭೂಮಿಯ ಸಾರವನ್ನು ಹೆಚ್ಚಿಸಿ, ರೈತರಿಗೆ ವೈಜ್ಞಾನಿಕ ಬೇಸಾಯ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಜಾರಿಗೆ ತಂದಿರುವ ರಿವಾರ್ಡ್ ಯೋಜನೆಯಡಿ, ರೋಣ ತಾಲ್ಲೂಕಿನಾದ್ಯಂತ ಭೂ ಸಂಪನ್ಮೂಲ ಸಮೀಕ್ಷೆ ಕುರಿತ ರೈತರ ಅರಿವು ಕಾರ್ಯಕ್ರಮವನ್ನು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಕೃಷಿಕ ಸಮಾಜದ ತಾಲೂಕು ಪ್ರಧಾನ ಕಾರ್ಯದರ್ಶಿ ಸಂಜಯ ಆರ ದೊಡ್ಡಮನಿ ಚಾಲನೆ ನೀಡಿದರು.

- Advertisement -

ಈ ಕಾರ್ಯಕ್ರಮವನ್ನು ಚಾಲನೆ ನೀಡಿ ಮಾತನಾಡಿದ ಅವರು “ರೈತರಿಗೆ ಯೋಜನೆಯ ಮಹತ್ವದ ಬಗ್ಗೆ  ಕೇವಲ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸದೆ, ಮಣ್ಣಿನ ಗುಣಧರ್ಮಕ್ಕೆ ಅನುಗುಣವಾಗಿ ಬೆಳೆ ಬೆಳೆಯುವಂತೆ ರೈತರಿಗೆ” ಕರೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಪ್ರತಿಯೊಂದು ಜಮೀನಿನ ಮಣ್ಣಿನ ಆಳ, ತೇವಾಂಶ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಮತ್ತು ಅದರಲ್ಲಿರುವ ಪೋಷಕಾಂಶಗಳ ಬಗ್ಗೆ ನಿಖರ ಮಾಹಿತಿ ನೀಡುವ ಸಮೀಕ್ಷೆ ಇದಾಗಿದೆ” ಎಂದರು.

ರೋಣ ತಾಲೂಕಿನ ಜಂಟಿ ಕೃಷಿ ಉಪನಿರ್ದೇಶಕರು ಪಾಲಾಕ್ಷಿ ಗೌಡ ಅವರು ಮಾತನಾಡಿ, “ಮಣ್ಣಿನ ಆರೋಗ್ಯ ಕಾರ್ಡ್ ಈ ಸಮೀಕ್ಷೆಯ ಮೂಲಕ ರೈತರಿಗೆ ಮಣ್ಣಿನ ಆರೋಗ್ಯದ ಬಗ್ಗೆ ಪೂರ್ಣ ಮಾಹಿತಿ ದೊರೆಯಲಿದ್ದು, ಇದರಿಂದ ಅನಗತ್ಯ ರಸಗೊಬ್ಬರ ಬಳಕೆಯನ್ನು ತಡೆಯಬಹುದು” ಎಂದರು.

ರೈತರು ತಮ್ಮ ಜಮೀನಿನ ಮಣ್ಣಿನ ಗುಣಲಕ್ಷಣಗಳನ್ನು ಅರಿತುಕೊಂಡು ಕೃಷಿ ಮಾಡಿದರೆ, ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಪಡೆಯಲು ಸಾಧ್ಯ. ರಿವಾರ್ಡ್ ಯೋಜನೆಯು ರೈತರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದೆ” ಎಂದರು.

ಈ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು, ತಾಂತ್ರಿಕ ತಜ್ಞರು ಹಾಗೂ ರೋಣ ತಾಲ್ಲೂಕಿನ ನೂರಾರು ರೈತರು ಭಾಗವಹಿಸಿ, ಯೋಜನೆಯ ಸದುಪಯೋಗ ಪಡಿಸಿಕೊಳ್ಳುವ ಕುರಿತು ಮಾಹಿತಿ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...