‌ಗದಗ | ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ಸಭೆ

Date:

Advertisements

ಕಾವೇರಿ ನೀರು ಸಂಕಷ್ಟ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಯ ತಾಜ್ ಹೋಟೆಲ್‌ನಲ್ಲಿ ಬುಧವಾರ ಕರ್ನಾಟಕದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಕರ್ನಾಟಕ ರಾಜ್ಯದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಅಭಾವ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು(ಸಿಡಬ್ಲ್ಯೂಎಂಎ) ಆದೇಶಿಸಿರುವುದರಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ಸರ್ಕಾರದ ಸಚಿವರು ಹಾಗೂ ಸಂಸದರುಗಳಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಡಿ ವಿ ಸದಾನಂದಗೌಡ, ನಳಿನ್ ಕುಮಾರ್ ಕಟೀಲ್, ವೀರೇಂದ್ರ ಹೆಗ್ಗಡೆ, ಡಿ ಕೆ ಸುರೇಶ್, ಪ್ರತಾಪ್ ಸಿಂಹ, ಪ್ರಜ್ವಲ್ ರೇವಣ್ಣ, ಸುಮಲತಾ ಅಂಬರೀಶ್, ತೇಜಸ್ವಿ ಸೂರ್ಯ, ಜಿ ಸಿ ಚಂದ್ರಶೇಖರ್ ಹಾಜರಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ರೈತರ ಸಮಸ್ಯೆಗಳ ಹೋರಾಟಕ್ಕೆ ಎಲ್ಲರೂ ಒಗ್ಗೂಡೋಣ: ಸಿದ್ರಾಮಪ್ಪ ಆಣದೂರೆ

ಕರ್ನಾಟಕ ರಾಜ್ಯದ ಸಚಿವರುಗಳಾದ ಚಲುವರಾಯಸ್ವಾಮಿ, ಎಚ್ ಕೆ ಪಾಟೀಲ್, ಎಚ್ ಸಿ ಮಹದೇವಪ್ಪ, ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಪ್ರತಿನಿಧಿ ಟಿ ಬಿ ಜಯಚಂದ್ರ ಸೇರಿದಂತೆ ಬಹುತೇಕ ಸಂಸದರು, ರಾಜ್ಯಸಭೆ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಮಹನೀಯರ ಪಾತ್ರ ಅಪಾರ: ಸಚಿವ ಎಚ್.ಕೆ.ಪಾಟೀಲ

"ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಚಳುವಳಿಯ ಇತಿಹಾಸ ರೋಚಕವಾಗಿದ್ದು, ಜಿಲ್ಲೆಯ...

ಗದಗ | ದೇವರ ಹೆಸರಿನಲ್ಲಿ ಮೌಢ್ಯ, ಕಂದಾಚಾರ: ತಡೆಗಟ್ಟುವಂತೆ ಡಿಎಸ್ಎಸ್ ಮನವಿ

"ನರಗುಂದ ಪಟ್ಟಣದಲ್ಲಿ ದೇವರ ಹೆಸರುಗಳನ್ನು ಇಟ್ಟುಕೊಂಡು ಜನರಿಗೆ ಮೌಡ್ಯತೆ ಮತ್ತು ಕಂದಾಚಾರಗಳನ್ನು...

ಗದಗ | ಭಾವನೂರು ಗ್ರಾಮದಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಸಾರ್ವಜನಿಕರ ಜ್ಞಾನದಾಹ ನೀಗಿಸುವಲ್ಲಿ ಗ್ರಾಮೀಣ ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ...

ಗದಗ | ಸಕಾಲ- ಗಡುವು ಮೀರಿದ ಅರ್ಜಿಗಳ ಶೀಘ್ರ ವಿಲೇವಾರಿಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಸಾರ್ವಜನಿಕರಿಗೆ ಸರ್ಕಾರದ ಎಲ್ಲ ಸೇವೆಗಳು ನಿಗದಿತ ಅವಧಿಯಲ್ಲಿ ಜನರಿಗೆ ತಲುಪುವಂತೆ ಮಾಡುವ...

Download Eedina App Android / iOS

X