ಗದಗ | ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

Date:

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ  ಬುಧವಾರ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

- Advertisement -

ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ವೀರವನಿತೆ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ  ಪುಷ್ಪ ಸಮರ್ಪಿಸಿ ನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ತಹಶೀಲ್ದಾರ ಜಯಲಕ್ಷ್ಮೀ ವಸ್ತ್ರದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ  ಗಣ್ಯರು, ಹಿರಿಯರು ಹಾಜರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...

ಉಡುಪಿ ಶಾಖೆಯೂ ಶೀಘ್ರದಲ್ಲೇ ಮೌಲ್ಯಯುತ ಗ್ರಾಹಕರನ್ನು ಹೊಂದಿ ಅಭಿವೃದ್ಧಿ ಹೊಂದಲಿ: ಸುಧಾ ನಿತ್ಯಾನಂದ

ಉಭಯ ಜಿಲ್ಲೆಗಳಲ್ಲಿ ಐದು ಶಾಖೆಗಳನ್ನು ಹೊಂದಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್...

ಮೈಸೂರಿನಲ್ಲಿ ನ.13ರಂದು ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸೋದ್ಯಮ ಹಾಗೂ ವಿಜ್ಞಾನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು...