ಗದಗ | ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

Date:

ಟೆಂಗಿನ ಮರಕ್ಕೆ ಶನಿವಾರ ಸಂಜೆ ಸಿಡಿಲು ಬಡಿದು ಮರಕ್ಕೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ನಡೆದಿದೆ.

- Advertisement -

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ಸಂಜೆ ಮೋಡ ಕವಿದ ವಾತಾವರಣ ಇದ್ದು, ಸಿಡಿಲು ಗುಡುಗು ಆರ್ಭಟದೊಂದಿಗೆ ತುಂತುರು ಮಳೆ ಸುರಿಯಿತು. ಈ ವೇಳೆ ತೆಂಗಿನ ಮರಕ್ಕೆ ಸಿಡಿಲು ಎರಗಿ ಬೆಂಕಿ ಹೊತ್ತಿಕೊಂಡು ಉರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಸಿಡಿಲು ಎರಗಿದ ಸಮಯದಲ್ಲಿ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...