ಗದಗ | ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ ಮಾಸಬಾರದು: ಗೋಕುಲನಾಥ

Date:

“ರೇಖೆಗಳು ಬದಲಾಗಬಹುದು, ಬಣ್ಣ ಬದಲಾಗಬಹುದು ಆದರೆ ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ ಮಾಸಬಾರದು” ಎಂದು ಪುತ್ತೂರಿನ ಪ್ರಗತಿ ಎಜ್ಯುಕೇಶನ್ ಫೌಂಡೇಶನ ಸಂಸ್ಥಾಪಕ ಗೋಕುಲನಾಥ್ ಪಿ.ವಿ. ಹೇಳಿದರು.

- Advertisement -

ಗದಗ ಜಿಲ್ಲೆಯ ಕಳಸಾಪುರದಲ್ಲಿ ಕಪ್ಪತ್ತಗಿರಿ ಫೌಂಡೇಶನ್ ವತಿಯಿಂದ ಶಿಕ್ಷಕರ ದಿನಾಚರಣೆಯಲ್ಲಿ ಗದುಗಿನ ಚಿತ್ರಕಲಾವಿದ ಶಂಕರಗೌಡ ಪಾಟೀಲ ಇವರು ಪ್ರದರ್ಶಿಸಿದ ನವ್ಯ ರೇಖಾಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಾಡ್ಗೀಳ್‌, ಕಸ್ತೂರಿ ರಂಗನ್ ವರದಿಗಳು ಹೇಳುವುದೇನು? ವಿರೋಧವೇಕೆ?

ಪಶ್ಚಿಮ ಘಟ್ಟವನ್ನು ಉಳಿಸಬೇಕೆಂಬ ಪರಿಸರದ ಕೂಗು ಒಂದು ಕಡೆ, ಜನವಸತಿ–ಕೃಷಿ–ಜೀವನೋಪಾಯದ ಆತಂಕ ಮತ್ತೊಂದು ಕಡೆ. ಗಾಡ್ಗೀಳ್‌ನ ಕಠಿಣ ಸಂರಕ್ಷಣಾ ಶಿಫಾರಸುಗಳಿಂದ ಕಸ್ತೂರಿರಂಗನ್ ವರದಿವರೆಗೆ—ಪಶ್ಚಿಮ ಘಟ್ಟದ ಭವಿಷ್ಯವನ್ನು ರೂಪಿಸಿದ ಎರಡು ಪ್ರಮುಖ ವರದಿಗಳು ಏನು...

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

“ಜನಪದ ರೇಖಾಚಿತ್ರದ ಮೂಲಕ ನಮ್ಮ ಮಣ್ಣಿನ ಸೊಗಡು ಜನರ ಬದುಕು ಮತ್ತು ನಮ್ಮ ಸಂಸ್ಕೃತಿಯ ಸೌಂದರ್ಯವನ್ನು ಉಳಿಸಿಕೊಳ್ಳೋಣ ಇಂದಿನ ಯುಗದಲ್ಲಿ ತಂತ್ರಜ್ಞಾನ ಬೆಳೆಯುತ್ತಿದ್ದರೂ ನಮ್ಮ ಪರಂಪರೆ ಮತ್ತು ಸಂಸ್ಕೃತಿಯನ್ನು ಮರೆಯಬಾರದು ಎಂಬಂತೆ ಇಂದಿನ ಈ ಕಾರ್ಯಕ್ರಮದಲ್ಲಿ ಅತ್ಯಂತ ಅಪರೂಪವಾದ ಸುಂದರವಾದ ನವ್ಯ ಜಾನಪದ ರೇಖಾಚಿತ್ರಗಳ ಪ್ರದರ್ಶನಕ್ಕೆ ಇಟ್ಟಿರುವ ಶಂಕರಗೌಡ ಪಾಟೀಲರವರ ಕಲೆ ಅತ್ಯಂತ ಅದ್ಭುತವಾದದ್ದು ಹಾಗೂ ಕಿರಿಯರು ಮುಂದುವರೆಸಬೇಕಾದ ಪ್ರತಿಭೆಯಾಗಿದೆ. ಇವರ ಕಲಾಸೇವೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಪ್ರಚಾರವಾಗಿ ಜನರನ್ನು ತಲುಪಲಿ” ಎಂದು ಹಾರೈಸುತ್ತೇನೆ. 

ಈ ಕಾರ್ಯಕ್ರಮದಲ್ಲಿ ಕಳಸಾಪೂರ ಓಂಕಾರೇಶ್ವರ ಮಠದ ಷ.ಬ್ರ.ಶ್ರೀ ಫಕೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನವ್ಯ ರೇಖಾಚಿತ್ರಗಳ ಪ್ರದರ್ಶನದಲ್ಲಿ 

ಕಾರ್ಯಕ್ರಮದ ಸರ್ವಾಧ್ಯಕ್ಷರಾದ ಡಾ. ನಿಂಗು ಸೊಲಗಿ, ಸೋಮಲಿಂಗಪ್ಪ ಗೆಣ್ಣೂರು, ಶರದರಾವ್ ಹುಯಿಲಗೋಳ, ಎಸ್.ಎಸ್.ಪಾಟೀಲ ಮಾಜಿ ಸಚಿವರು, ರವೀಂದ್ರನಾಥ ದೊಡ್ಡಮೇಟಿ, ಕಪ್ಪತ್ತಗಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಇಟಗಿಮಠ, ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಜಿಲ್ಲೆಯ 4 ತಾಲೂಕುಗಳು ತೀವ್ರ ಬರಪೀಡಿತ: ಸಚಿವ ಎಂ.ಬಿ ಪಾಟೀಲ

ಕೇಂದ್ರ ಸರಕಾರದ ಬರ ನಿರ್ವಹಣಾ ಮಾನದಂಡಗಳನ್ನು ಆಧರಿಸಿ ವಿಜಯಪುರ ಜಿಲ್ಲೆಯ ಆಲಮೇಲ,...

ಕಲಬುರಗಿ | ಎಸ್‌ಐಆರ್: ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಪರಿಶೀಲನೆ ನಡೆಸಲಿ: ಬಹುಭಾಷ ನಟ ಪ್ರಕಾಶ್ ರೈ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲಗಳಿಗೆ...

ಬೈಂದೂರು: ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ವಿರುದ್ಧ ದಾಳಿ – ರೂ.16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ...

ಬಾಗಲಕೋಟೆ | ಬೆಳೆ ವಿಮೆ ಪರಿಹಾರದಲ್ಲಿ ವಿಳಂಬ ಬೇಡ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಅರ್ಹ ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ದೊರೆಯಬೇಕಾದ...