ಗದಗ | ಕೋಮುದ್ವೇಷಿ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಬಾಲು ರಾಠೋಡ ಆಗ್ರಹ

Date:

“ಸದಾ ಧರ್ಮದ್ವೇಷ ಬಿತ್ತಿ, ಪ್ರಚೋದನಕಾರಿ ಮಾತುಗಳಿಗೆ ಹೆಸರಾಗಿರುವ ಚಕ್ರವರ್ತಿ ಸೂಲಿಬೆಲೆ ಮತ್ತೆ ಅತ್ಯಂತ ಆಕ್ಷೇಪಾರ್ಹವಾಗಿ ಮುಸ್ಲಿಂ ಮಹಿಳೆಯರ ಕುರಿತು ಮಾತಾಡಿದ ವಿಡಿಯೋಗಳು ಹರಿದಾಡುತ್ತಿವೆ. ಇದೊಂದು ಧರ್ಮದ್ವೇಷ ಪ್ರಚೋದನೆಯ ನಡೆಯಾಗಿದ್ದು, ರಾಜ್ಯದ ಕಾಂಗ್ರೆಸ್ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮುಂದಾಗಬೇಕು” ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ್ ಒತ್ತಾಯಿಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ ಅವರು, “ಎಲ್ಲಿಯೂ ಅಸ್ತಿತ್ವದಲ್ಲಿಲ್ಲದ ಲವ್ ಜಿಹಾದ್ ಹೆಸರಿನಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ‌. ಸಾಮಾಜಿಕ ಕೋಮುಂಟು ಮಾಡುವ ಸಂಘಗಳ ನಡವಳಿಕೆಗಳಿಗೆ ಕಡಿವಾಣ ಹಾಕಲು ಸರಕಾರ ಹಿಂಜರಿಯುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಸರಕಾರದ ನಡೆ ಇವರಂತಹವರಿಗೆ ಮತ್ತಷ್ಟು ದ್ವೇಷ ರಾಜಕಾರಣವನ್ನು ಪ್ರಚೋದಿಸಲು ಕುಮ್ಮಕ್ಕು ಕೊಟ್ಟಿದೆ. ಈಗ ಕಪೋಲ ಕಲ್ಪಿತ ಕೇರಳ ಸ್ಟೋರಿ ಹೆಸರಿನಲ್ಲಿ ಮತ್ತದೇ ಕುಲ್ಲಕ ರಾಜಕಾರಣ ಮಾಡಲು ಹೊರಟಿರುವಾಗ ಸರಕಾರ ತನ್ನ ಎಂದಿನ ಮೃದು ಹಿಂದುತ್ವ ಧೋರಣೆಯನ್ನು ಪ್ರದರ್ಶನ ಮಾಡದೇ ಕಟ್ಟುನಿಟ್ಟಾದ ಕ್ರಮಕ್ಕೆ ಮುಂದಾಗಬೇಕು” ಎಂದು ಸಿ.ಪಿ.ಐ(ಎಂ) ಗದಗ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...