ಗದಗ | ಎಸ್ಐಆರ್ ಮೂಲಕ ಮತ ಕಳವು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Date:

‘ಬಿಜೆಪಿಯು ಎಸ್‌ಐಆರ್ ಮೂಲಕ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳನ್ನು ಕಳವು ಮಾಡುತ್ತಿದೆ. ಈಗಾಗಲೇ ಜನ ಬೆಂಬಲ ಕಳೆದುಕೊಂಡಿದ್ದರೂ, ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಭ್ರಷ್ಟಾಚಾರ ಎಸಗಲು ಅಗತ್ಯವಿರುವ ವ್ಯವಸ್ಥೆ ಸೃಷ್ಟಿಸಿಕೊಳ್ಳುತ್ತಿದೆ’ ಎಂದು ಕಾಂಗ್ರೆಸ್‌ ಮುಖಂಡರು ಆರೋಪಿಸಿದರು.

- Advertisement -

ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಗುರುವಾರ ಅಭಿಯಾನದ ಅಂಗವಾಗಿ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

“ಮುಂದಿನ ಚುನಾವಣೆಗಳಲ್ಲಿ ಅಧಿಕಾರ ಗಳಿಸಲು ಸಾಧ್ಯವಾಗದು ಎಂಬ ಅರಿವು ಬಿಜೆಪಿಗೆ ಮೂಡಿದೆ. ಈ ಕಾರಣದಿಂದಲೇ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳನ್ನು ರದ್ದು ಮಾಡುತ್ತಿದೆ. ರದ್ದುಗೊಂಡ ಮತದಾರರ ಪೈಕಿ ಬಡವರು, ಅಲ್ಪಸಂಖ್ಯಾತರು, ಹಿಂದುಳಿದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ’ ಎಂದು ಕಾಂಗ್ರಸ್ ಮುಖಂಡರು ಹೇಳಿದರು.

“2014ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ.ಭಾರತ-ಪಾಕಿಸ್ತಾನ, ಹಿಂದೂ- ಮುಸ್ಲಿಂ, ಮಂದಿರ-ಮಸೀದಿ ವಿಷಯದಲ್ಲಿ ವಿಷಬೀಜ ಬಿತ್ತುತ್ತಿದೆ. ಮತ ಕಳವು ವಿರುದ್ಧನವೆಂಬರ್ 1ರಿಂದ ಮತ್ತೆ ಹೋರಾಟ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಬೂತ್‌ ಮಟ್ಟದಲ್ಲೂ ಹೋರಾಟ ನಡೆಯಲಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ವಾಸಣ್ಣ ಕುರಡಗಿ, ರಾಜ್ಯ ವಿಕೇಂದ್ರೀಕರಣ ಯೋಜನೆ ಹಾಗೂ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಸುಜಾತಾ ದೊಡ್ಡಮನಿ, ರಾಮಕೃಷ್ಣ ದೊಡ್ಡಮನಿ, ಬಿ.ಆ‌ರ್. ಯಾವಗಲ್‌, ಮೋಹನ ಅಸುಂಡಿ, ಕೃಷ್ಣಗೌಡ ಪಾಟೀಲ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಬಸವರಾಜ ಕಡೇಮನಿ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ |ಕನ್ನಡ ಸಾಹಿತ್ಯ ಪರಿಷತ್ತಿಗೆ ಪಕ್ಷ ರಾಜಕಾರಣದ ಸೋಂಕು ಬೇಡ; ಅದು ಜನರ ವೇದಿಕೆ: ಎಸ್.ಜಿ. ಸಿದ್ದರಾಮಯ್ಯ

ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆಗೆ ಕಳೆದ ಹತ್ತು ವರ್ಷಗಳಿಂದ ಧಕ್ಕೆ ಉಂಟಾಗುತ್ತಿದ್ದು,...

ಕಲಬುರಗಿ | ಗಾಂಜಾ ಸೇವನೆ ಆರೋಪ: ಯುವಕನ ಬಂಧನ

ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು...

ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಗ್ರಾಹಕರಿಗೆ ಮಾರಾಟ ಮಾಡಿದ ಕಾರುಗಳ ಹಣವನ್ನು ಸಂಸ್ಥೆಯ ಖಾತೆಗೆ ಪಾವತಿಸದೆ ಕೋಟ್ಯಂತರ...

ಯಾದಗಿರಿ | 20 ವರ್ಷಗಳಿಂದ ನೀರು, ವಿದ್ಯುತ್ ಇಲ್ಲದೆ ನರಳಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಲಾಪುರಳ್ಳಿ ಗ್ರಾಮದ ಹೊಲಗಳಲ್ಲಿ...