ಗದಗ | ಸಂವಿಧಾನ ಪೀಠಿಕೆ ಕಂಠಪಾಠ ಸ್ಪರ್ಧೆ

Date:

ಮಹಾನಾಯಕ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂ‌ತ್ಯೋತ್ಸವ ಹಾಗೂ ಡಾ.ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ 8ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಡಾ. ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ‌ ಗದಗ ಜಿಲ್ಲಾ ಘಟಕದಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಕಂಠಪಾಠ ಸ್ಪರ್ಧೆ‌ ಆಯೋಜಿಸಲಾಗಿದೆ ಎಂದು ಎಡಿಎಸ್ಎಸ್ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮನ್ನವರ ತಿಳಿಸಿದ್ದಾರೆ.

- Advertisement -

“4, 5 ಮತ್ತು 6ನೇ ತರಗತಿಯ ವಿದ್ಯಾರ್ಥಿಗಳು ಮಾತ್ರ ಈ ಸ್ಪರ್ಧೆಗೆ ಅರ್ಜಿ ಸಲ್ಲಿಸಬಹುದು. ಸ್ಪಧೆರ್ಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ ₹10,000, ದ್ವಿತೀಯ ಬಹುಮಾನ ಸೈಕಲ್ ಮತ್ತು ತೃತೀಯ ಬಹುಮಾನವಾಗಿಯೂ ಸೈಕಲ್ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

“ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳು ಆಯೋಜಕರು ನೀಡುವ ಸಂವಿಧಾನ ಪೂರ್ವ ಪೀಠಿಕೆಯ ಪ್ರತಿಯನ್ನೇ ಕಂಠಪಾಠ ಮಾಡಬೇಕು. ಆಯೋಜಕರಿಂದ ಉಚಿತವಾಗಿ ಸಂವಿಧಾನ ಪೂರ್ವ ಪೀಠಿಕೆ ನೀಡಲಾಗುವುದು. ಕಾರ್ಯಕ್ರಮ ನಡೆಯುವ ದಿನಾಂಕ ಮತ್ತು ಸ್ಥಳವನ್ನು ಅರ್ಜಿದಾರರಿಗೆ ಪೋನ್ ಹಾಗೂ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗುವುದು.

ಇದನ್ನೂ ಓದಿದ್ದೀರಾ? ದಲಿತ-ಶೂದ್ರ ಸಮುದಾಯಗಳ ಹಕ್ಕುಗಳಿಗಾಗಿ ಜೀವನವನ್ನೇ ಮುಡಿಪಿಟ್ಟ ಮಹಾತ್ಮ ʼಜ್ಯೋತಿಬಾ ಫುಲೆʼ

ವಿದ್ಯಾರ್ಥಿಗಳು ನೀಡಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಝರಾಕ್ಸ್ ಪ್ರತಿ, ಎರಡು ಪಾಸ್ಪೋರ್ಟ್ ಸೈಜ್ ಪೋಟೋ ಮತ್ತು ಅಂಕಪಟ್ಟಿಯೊಂದಿಗೆ ಏಪ್ರಿಲ್ 13‌ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಪರ್ಕಿಸಲು ಕೋರಲಾಗಿದೆ. 8073909262, 9964228964, 8951537019, 8746014115.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...