ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

Date:

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ ‘ಬಸವಮಂಟಪ’ ಕೃತಿಗೆ ಸಂಬಂಧಿಸಿದ ವಿವಾದದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತು ಪ್ರಕರಣವನ್ನು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮೂಲಕ ಸಮಗ್ರವಾಗಿ ತನಿಖೆ ನಡೆಸಬೇಕು” ಎಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಮನವಿ ಸಲ್ಲಿಸಲಾಯಿತು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಬಸವಪರ ಸಂಘಟನೆಗಳ ವತಿಯಿಂದ ಸೋಮವಾರ ಗಜೇಂದ್ರಗಡ ತಹಶೀಲ್ದಾರ್ ಅವರ ಮೂಲಕ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ಮನವಿಯಲ್ಲಿ “ಬಸವಣ್ಣನವರ ತತ್ವ, ವಚನ ಸಾಹಿತ್ಯ ಹಾಗೂ ಬಸವ ಸಂಸ್ಕೃತಿಗೆ ಸಂಬಂಧಿಸಿದ ವಿಚಾರಗಳ ಕುರಿತು ಗಂಭೀರ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಬಸವಣ್ಣನವರ ವಿಚಾರಧಾರೆಗೆ ಧಕ್ಕೆ ತರುವಂತಹ ಅಂಶಗಳ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಗಿದೆ.

“ಬಸವಾಭಿಮಾನಿಗಳು ಹಾಗೂ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದ ಸತ್ಯಾಸತ್ಯತೆ ಬಹಿರಂಗಪಡಿಸಲು ಸಮಗ್ರ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ದ ಕ್ರಮ ಜರುಗಿಸಬೇಕು. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಬೇಕು” ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಜಿ.ಎಸ್.ಓದುಸುಮಠ, ಎ.ಎಸ್. ರೋಣದ, ಕೆ.ಎಸ್. ಪತಂಗರಾಯ, ಕಳಕಯ್ಯ ಸಾಲಿಮಠ, ರವಿ ಹಾಸಿಗಲ್, ಮಂಜುನಾಥ ಹೂಗಾರ, ರವೀಂದ್ರ ಗಡೆದವರ, ಶರಣು ಪೂಜಾರ, ಎಂ. ಬಿ. ಸೋಂಪುರ, ಬಸವರಾಜ ಕೊಟಗಿ, ಎಂ.ಎಸ್. ಹಡಪದ, ಎಸ್. ಎಸ್. ಹೂಗಾರ, ಬಾಲು ರಾಠೋಡ, ಬಸವರಾಜ ಹೂಗಾರ ಸೇರಿದಂತೆ ಇತರರು ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಿರಂತರ ಸಾಹಿತ್ಯ ಸಂಭ್ರಮ ಹೊಸ ಆಶಾಭಾವನೆ ಮೂಡಿಸುತ್ತಿದೆ: ಶಾಸಕ ಎಚ್.ಕೆ.ಪಾಟೀಲ್

 "ಸಾಹಿತ್ಯ ಸೇವೆಗಾಗಿಯೇ ಇರುವ ಸಂಸ್ಥೆಗಳು ಕ್ಷೀಣಿಸಿವೆ. ಈ ಸಂದರ್ಭದಲ್ಲಿ ನಿರಂತರ ಸಾಹಿತ್ಯ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...