ಗದಗ | ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಜಿಲ್ಲಾ ಪ್ರವಾಸ

Date:

ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು  ಬಸವರಾಜ ರಾಯರಡ್ಡಿ  ಅವರು ನವೆಂಬರ್ 27 ಹಾಗೂ 28 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

- Advertisement -

ನವೆಂಬರ್ 27 ರಂದು ಬೆಳಿಗ್ಗ 10 ಗಂಟೆಗೆ ಧಾರವಾಡದಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ  ಗದುಗಿಗೆ ಆಗಮಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಬೆಳಿಗ್ಗೆ 11.30 ಗಂಟೆಗೆ  ನಗರದ ಹಾತಲಗೇರಿ ನಾಕಾದ ಕನಕದಾಸ ವೃತ್ತದಲ್ಲಿ  ದಾಸಶ್ರೇಷ್ಟ ಸಂತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಮಧ್ಯಾಹ್ನ 3 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.

ನವೆಂಬರ್ 28 ರಂದು ಬೆಳಿಗ್ಗೆ ಗದಗಿನಿಂದ ಹೊರಟು ಬೆಳಿಗ್ಗೆ 11 ಗಂಟೆಗೆ ಯಲಬುರ್ಗಾ ತಾಲೂಕಿನ ತೊಂಡಿಹಾಳಕ್ಕೆ ಆಗಮಿಸಿ ಯಲಬುರ್ಗಾ ತಾಲೂಕು 14 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಯಲಬುರ್ಗಾದಿಂದ ರಸ್ತೆ ಮೂಲಕ ಗದಗ ಜಿಲ್ಲೆಯ ಮುಂಡರಗಿಯ ಶ್ರೀ ಜಗದ್ಗುರು ಅನ್ನದಾನೀಶ್ವರ ಕಾಲೇಜು ಆವರಣದಲ್ಲಿ  ಶ್ರೀ ಜಗದ್ಗುರು ಡಾ. ಅನ್ನದಾನೇಶ್ವರ ಮಹಾ ಶಿವಯೋಗಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವರು.  ಸಂಜೆ 5.30 ಗಂಟೆಗೆ ಮುಂಡರಗಿಯಿಂದ  ರಸ್ತೆ ಮೂಲಕ ಹುಬ್ಬಳ್ಳಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...

ಮುಧೋಳ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಭೇಟಿ; ದಾಖಲೆಗಳ ಪರಿಶೀಲನೆ

​ಸಾರ್ವಜನಿಕರಿಂದ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಧಾರವಾಡದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹಿರೇಮಠ್ ನೇತೃತ್ವದ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...