ಗದಗ | ಡಾ.ಬಿ.ಆರ್.ಅಂಬೇಡ್ಕರ ಹಾಗೂ ಡಾ.ಬಾಬು ಜಗಜೀವನರಾವ್ ಜಯಂತಿ ಪೂರ್ವ ವಿದ್ಯಾರ್ಥಿಗಳೊಂದಿಗೆ ಸಂವಾದ

Date:

ಡಾ. ಬಿ.ಆರ್ ಅಂಬೇಡ್ಕರ ಅವರ 135ನೇ ಹಾಗೂ ಡಾ.ಬಾಬು ಜಗಜೀವನರಾಂ ಅವರ 119 ನೇ ಜಯಂತಿ ಅಂಗವಾಗಿ ಗದಗ ಪಟ್ಟಣದ ಎಸ್ ವಿ ತೋಟಗಂಟಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆಗೆ  ಸಂವಾದ ನಡೆಸಲಾಯಿತು.

- Advertisement -

ಏಪ್ರೀಲ್ 1 ರಿಂದ 14 ವರೆಗೆ ಜಿಲ್ಲೆಯಲ್ಲಿ ಇರುವ ಪ್ರತಿಯೊಂದು ತಾಲೂಕಿನಲ್ಲಿ ಪದವಿ ಕಾಲೇಜುಗಳಲ್ಲಿ ಅಂಬೇಡ್ಕರ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನರ್ಸಿಂಗ್ ಕಾಲೇಜಿನಲ್ಲಿ ಅಂಬೇಡ್ಕರ ಅಭಿಯಾನವನ್ನು ದಲಿತ ಸಾಹಿತ್ಯ ಪರಿಷತ್ ಸಂಸ್ಥಾಪಕರು ಹಾಗೂ ಅಧ್ಯಕ್ಷರು ಡಾ. ಅರ್ಜುನ ಗೊಳಸಂಗಿ ಅವರು ಉದ್ಘಾಟಿಸಿ ಉಪನ್ಯಾಸ ನೀಡಿ, ಮಹಾನ ನಾಯಕರು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾವ್ ಅವರ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವ ಹಾಗೆ ಮಾತನಾಡಿದರು.

ಇಲಾಖೆಯ ಉಪನಿರ್ದೇಶಕರು ನಂದಾ ಹಣಬರಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳು ಕೆ.ಎಚ್.ಬೇಲೂರ, ಎಸ್.ಎನ್.ಬಳ್ಳಾರಿ ಬಸವರಾಜ ಕಡೇಮನಿ, ಆನಂದ ಶಿಂಗಾಡಿ, ಶರೀಫ ಬಿಳೆಯಲಿ, ಪರಶು ಕಾಳೆ, ಅನಿಲ್ ಕಾಳೆ, ಜಿಲ್ಲೆಯ ಎಲ್ಲಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...