ಗದಗ | ಕಳಸಾಪುರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Date:

ಡಾ.ಬಿ.ಆರ್.ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಗದಗ ಜಿಲ್ಲೆಯ ಗದಗ ತಾಲೂಕಿನ ಕಳಸಾಪುರ ಗ್ರಾಮದ ಡಾ.ಬಿ‌.ಆರ್. ಅಂಬೇಡ್ಕರ ನಗರದಲ್ಲಿ ಮಂಗಳವಾರ ಭೀಮ್ ಆರ್ಮಿ ಬಳಗದ ವತಿಯಿಂದ ಆಚರಿಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಚಲವಾದಿ ಮಹಾಸಭಾ ಮಹಿಳಾ ಅಧ್ಯಕ್ಷರು ಶೋಭಾ ಹಗೇದಾಳ ಮಾತನಾಡಿ, “ನಮ್ಮ ಸಾಮಾಜದ ಮಕ್ಕಳಿಗೆ ಹಿಂದಿನ ದಿನಗಳಲ್ಲಿ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರು ಹೋರಾಟ ಮಾಡಿ, ಸಂವಿಧಾನ ರಚನೆ ಮಾಡುವುದರ ಮೂಲಕ ಎಲ್ಲರಿಗೂ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಟ್ಟರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಸಮುದಾಯದ ಮುಖಂಡರು ಸರಸ್ವತಿ ಮಾರುತಿ ಚಲವಾದಿ, ಯಮನವ್ವ ನೀಲಪ್ಪ ಸಣ್ಣಕ್ಕಿ, ಶರಣವ್ವ, ಪಕೀರವ್ವ ಮಾದೇವಪ್ಪ ಸತ್ಯಮ್ಮನವರ, ಚಲವಾದಿ, ಮಾತೇ ರಮಬಾಯಿ ಅಂಬೇಡ್ಕರ್ ಸಂಘ ಅನಿತಾ ಆನಂದ ಹಗೇದಾಳ, ಕಾರ್ಯದರ್ಶಿ ಶೋಭಾ ಪ್ರಕಾಶ ಹಗೇದಾಳ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕೋಳಿ ಸಾಕಾಣಿಕೆ ರೈತರ ಬೇಡಿಕೆ ಈಡೇರಿಕೆಗೆ ನ.25ರಂದು ವಿಧಾನಸೌಧ ಚಲೋ

ಕೋಳಿ ಸಾಕಾಣಿಕೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...