ಗದಗ | ಇಂದು ಬೀಳ್ಕೊಡುಗೆ ಸಮಾರಂಭ

Date:

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಂಶಪಾಲ ಪ್ರೊ. ಎಸ್.‌ಎಲ್.‌ಗುಳೇದಗುಡ್ಡ ಅವರ ಸೇವಾ ನಿವೃತ್ತಿ ಹಿನ್ನಲೆಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಕಾಲೇಜಿನ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಆಯೋಜನೆ ಮಾಡಲಾಗಿದೆ.

- Advertisement -

ಇದೇ ವೇಳೆ ನೂತನ ಪ್ರಾಂಶುಪಾಲರಾಗಿ ಹಿರಿಯ ಪ್ರಾಧ್ಯಾಪಕಿ ಜಯಶ್ರೀ ಮುತಗಾರ ಅಧಿಕಾರ ವಹಿಸಲಿದ್ದಾರೆ. ಕಾಲೇಜಿನ ವಿವಿಧ ವಿಭಾಗದ ಎಚ್‌ಒಡಿಗಳು, ಸಹದ್ಯೋಗಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...