ಗದಗ | ಪ್ರತ್ಯೇಕ ಎ ಗುಂಪಿನಲ್ಲಿ ಒಳಮೀಸಲಾತಿ ಸಿಗುವವರೆಗೂ ಹೋರಾಟ: ಮುಖಂಡ ದುರಗೇಶಿ ವಿಭೂತಿ

Date:

“ಬೆಂಗಳೂರಿನ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟದ ಒಳಮೀಸಲಾತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧ್ಯಕ್ಷತೆಯಲ್ಲಿ ಜರುಗಿದ್ದು, ಮೀಸಲಾತಿಯಲ್ಲಿ ಅನ್ಯಾಯವಗಿದ್ದು, ಅಲೇಮಾರಿ ಸಮುದಾಯಕ್ಕೆ ಪ್ರತ್ಯೇಕ ಎ ಗುಂಪಿನಲ್ಲಿ ಒಳಮೀಸಲಾತಿ ಸಿಗುವವರೆಗೂ ಹೋರಾಟ ಮಾಡುತ್ತೇವೆ” ಎಂದು ಅಲೆಮಾರಿ ಸಮುದಾಯ ಮುಖಂಡರು ದುರಗೇಶಿ ವಿಭೂತಿ ಹೇಳಿದ್ದಾರೆ.

- Advertisement -

ಗದಗ ಪಟ್ಟಣದಲ್ಲಿ ಅವರು ಪತ್ರಿಕೆ ಪ್ರಕ ಹೇಳಿಕೆ ನೀಡಿದ್ದು,  “ಶೇ.15ರಷ್ಟು ಒಳಮೀಸಲಾತಿ ವರ್ಗಿಕರಣ ಎಡಗೈ5.25ರಷ್ಟು, ಬಲಗೈ 5.25ರಷ್ಟು ಸ್ಪರ್ಶ ಜಾತಿಗಳಾದ ಲಂಬಾಣಿ, ಭೋವಿ,೧ ಕೊರಮ, ಕೊರಚ ಜೊತೆಗೆ ಸೇರಿಸಿ – ಅಲೆಮಾರಿ 59 ಪರಿಶಿಷ್ಟ ಜಾತಿಗಳಿಗೆ ಒಟ್ಟು 63 ಜಾತಿ ಸೇರಿ 4.5ರಷ್ಟು ಸುಮಾರು ನಾಲ್ಕು ದಶಕಗಳಿಂದ ಹಿಂದುಳಿದದ್ದು ಕಂಟಕವಾಗಿಯೇ ಉಳಿದಿದ್ದು, ಪ್ರಬಲ ಹೋರಾಟಗಳಿಗೆ ದಾರಿ ಮಾಡಿಕೊಟ್ಟಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

“ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ಗೊಂದಲಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಡಾ. ಬಿ. ಆರ್. ಅಂಬೇಡ್ಕರ ಸಂವಿಧಾನದ ಆಶಯಗಳಿಗೆ ‘ಹಾಗೂ ಸುಪ್ರೀಂ ಕೋರ್ಟದ ಆದೇಶಗಳ ವಿರುದ್ಧವಾದ ನಿರ್ಣಯವನ್ನು ಕೈಗೊಂಡಿದೆ ಎಂದು ರಾಜ್ಯದ ಅಲೆಮಾರಿ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...