ಗದಗ | ಮಾಲೀಕರ ಆಸ್ತಿ, ಖಾಲಿ ನಿವೇಶನ ಸ್ವಚ್ಛತೆ ಕಾಪಾಡಿ ಕೊಳ್ಳದಿದ್ದಲ್ಲಿ ದಂಡ: ಪೌರಾಯುಕ್ತ ರಾಜಾರಾಮ್ ಪವಾರ

Date:

“ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಆಸ್ತಿ ಮಾಲೀಕರುಗಳಿಗೆ ತಮ್ಮ ಮಾಲ್ಕಿಯಲ್ಲಿರುವ ಖಾಲಿ ನಿವೇಶನಗಳನ್ನು ಸ್ವಚ್ಛತೆ ಕಾಪಾಡಿಕೊಳ್ಳದಿದ್ದರೆ ದಂಡ ವಸೂಲಿ ಮಾಡಲಾಗುವುದು” ಎಂದು ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

ಮಾಲೀಕರ ಸ್ವಂತ ಖಾಲಿ ನಿವೇಷನಗಳಲ್ಲಿ ಗಿಡಗಂಟಿ ಸ್ವಚ್ಛವಾಗಿ ಇಟ್ಟಿಕೊಳ್ಳಲು ಈಗಾಗಲೇ ನಗರಸಭೆಯಿಂದ ಪತ್ರಿಕೆಯ ಮೂಲಕ ಹಾಗೂ ನಗರಸಭೆ ಆಟೋಗಳ ಮೂಲಕ ಈಗಾಗಲೇ ಪ್ರಚಾರ ಮಾಡಲಾಗಿರುತ್ತಿದೆ. ತಮ್ಮ ತಮ್ಮ ಹೆಸರಿನಲ್ಲಿರುವ ಖಾಲಿ ನಿವೇಶನಗಳನ್ನು ಸೆಪ್ಟೆಂಬರ್ 10ರ ಒಳಗಾಗಿ ತಮ್ಮ ಆಸ್ತಿಗಳನ್ನು ಸ್ವಚ್ಛವಾಗಿ ಇರುವ ಹಾಗೇ ನೋಡಿಕೊಳ್ಳತಕ್ಕದ್ದು, ಒಂದುವೇಳೆ ತಪ್ಪಿದಲ್ಲಿ ಈ ಕೆಳಕಾಣಿಸಿದ ಕೋಷ್ಠದಂತೆ ತಮ್ಮಿಂದ ವಸೂಲಿ ಮಾಡಿ ನಗರಸಭೆಯಿಂದ ಸ್ವಚ್ಛಗೊಳಿಸಲಾಗುವುದು” ಎಂದು ಎಚ್ಚರಿಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

“ಸ್ವಚ್ಛಗೊಳಿಸಿದ ಹಣವನ್ನು ನಗರಸಭೆಗೆ ಪಾವತಿಸದೇ ಇದ್ದಲ್ಲಿ ತಮ್ಮ ಆಸ್ತಿಯ ಮೇಲೆ ನಿರ್ಧಾಕ್ಷಣೆಯವಾಗಿ ಕಾನೂನು ಪ್ರಕಾರ ಕ್ರಮ ಜರುಗಿಸಿ ತಮ್ಮ ಆಸ್ತಿಯ ಮೇಲೆ ಭೂಜಾ ದಾಖಲಿಸಲಾಗುವುದು.

ಖಾಲಿ ನಿದೇಶನದ ಅಳತೆ ಮತ್ತು ದಂಡದ ಮೊತ್ತ: 20-30ಕ್ಕೆ ರೂ 15000.00 30-40 ರೂ.20000.00, 30-50 ರೂ. 22.000.00, 40-60 ರೂ. 25000.00, ಅದರ ಮೇಲ್ಪಟ್ಟು ರೂ. 30.000.00 ದಂಡ ವಿಧಿಸಲಾಗುವುದು.

ಕೋಷ್ಠದಲ್ಲಿ ಕಾಣಿಸಿರುವ ರೂ.ಗಳನ್ನು ತಮ್ಮಿಂದ ವಸೂಲಿಸಲಾಗುವುದು ಎಂದು ಗದಗ ಬೆಟಗೇರಿ ನಗರಸಭೆ ಪೌರಯುಕ್ತ ರಾಜಾರಾಮ್ ಪವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...