ಗದಗ | ಕೋಗನೂರು ಗ್ರಾಮದಲ್ಲಿ  ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

Date:

ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ13ರಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮದಲ್ಲಿ ಆಯೋಜಿಸಲಾಗಿದೆ.

- Advertisement -

ಕೋಗನೂರ ಗ್ರಾಮ ಪಂಚಾಯಿತಿ ಆವರಣದಲ್ಲಿ ಜುಲೈ 13ರಂದು ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಯುದ್ಧದ ನೆಪ, ಬೆಲೆ ಏರಿಕೆಯ ತಾಪ: ಅಸಲಿ ಕಾರಣಗಳೇನು?

ದೇಶವು ಚಿನ್ನ-ಬೆಳ್ಳಿಯಂತಹ ಲೋಹಗಳಿಗೆ ಆಮದನ್ನೇ ಹೆಚ್ಚಾಗಿ ನಂಬಿಕೊಂಡಿದೆ. ಒಂದೆಡೆ ಕಚ್ಚಾ ತೈಲ, ಇನ್ನೊಂದೆಡೆ ಬೆಲೆಬಾಳುವ ಲೋಹಗಳು- ಹೀಗೆ ಎರಡೂ ಕಡೆಯಿಂದ ಬೆಲೆ ಏರಿಕೆಯ ಒತ್ತಡ ಶುರುವಾಗಿದೆ. ಹಿಂದಿನ ರಷ್ಯಾ-ಉಕ್ರೇನ್ ಯುದ್ಧದ ಕಾಲಕ್ಕಿಂತ ಈಗಿನ...

ಶಿಬಿರದಲ್ಲಿ ಹೃದಯರೋಗ, ನರರೋಗ, ಮೂತ್ರಪಿಂಡದ ಕಾಯಿಲೆಗಳು, ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳ ಉಚಿತ ತಪಾಸಣೆ ಹಾಗೂ ತಜ್ಞ ವೈದ್ಯರಿಂದ ವೈದ್ಯಕೀಯ ಸಲಹೆ ಮತ್ತು ಮಾರ್ಗದರ್ಶನ ನೀಡಲಾಗುವುದು. ಗ್ರಾಮೀಣ ಭಾಗದ ಜನತೆಗೆ ಉತ್ತಮ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ಹಿಂದಿನ ವೈದ್ಯಕೀಯ ದಾಖಲೆಗಳು, ಪರೀಕ್ಷಾ ವರದಿಗಳು ಹಾಗೂ ಬಳಸುತ್ತಿರುವ ಔಷಧಿಗಳ ವಿವರಗಳೊಂದಿಗೆ ಆಗಮಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

ಬಡವರು, ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ...

ಹಾವೇರಿ | ಸಂವಿಧಾನ ನಮ್ಮ ಜೀವನಕ್ಕೆ ದಾರಿದೀಪ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪ ಎನ್‌

"ಸಂವಿಧಾನವು ನಮ್ಮ ಜೀವನಕ್ಕೆ ದಾರಿದೀಪವಾಗಿದ್ದು, ಸಮಾಜದ ಎಲ್ಲ ವರ್ಗದ ಜನರನ್ನು ಸಮಾನವಾಗಿ...

ಬೆಳಗಾವಿ |ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ವ್ಯಕ್ತಿಯ ಕೊಲೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ

ಹಳೇ ದ್ವೇಷದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವ್ಯಕ್ತಿಯೊಬ್ಬರನ್ನು...

ಮೈಸೂರಿನಲ್ಲಿ EARTH-2026 ಜಾಗತಿಕ ವಿಷವಿಜ್ಞಾನ ಸಮ್ಮೇಳನಕ್ಕೆ ಚಾಲನೆ

ಆರೋಗ್ಯ, ಪರಿಸರ ಸಂರಕ್ಷಣೆ ಮತ್ತು ವೈಜ್ಞಾನಿಕ ಸಂಶೋಧನೆಗೆ ಆದ್ಯತೆ-ಇಸ್ರೋ ಮಾಜಿ ಅಧ್ಯಕ್ಷ...