ಗದಗ | ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕು: ಸಾವಿತ್ರಿ ಹೂಗಾರ ಮನವಿ

Date:

ಗದಗ ಕ್ಷೇತ್ರದ ಶಾಸಕರೂ ಹಾಗೂ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್. ಕೆ. ಪಾಟೀಲ್ ಅವರು ರಾಜ್ಯದ ಅಭಿವೃದ್ಧಿಗೆ ಮತ್ತು ಪಕ್ಷದ ಸಂಘಟನೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಅವರ ದೀರ್ಘಕಾಲದ ಅನುಭವ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿಯನ್ನು ಪರಿಗಣಿಸಿ, ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನವನ್ನು ನೀಡಬೇಕು” ಎಂದು ಗದಗ ತಾಲೂಕಾ ಪಂಚ ಗ್ಯಾರಂಟಿ ಪ್ರಾಧಿಕಾರ ಸದಸ್ಯರು ಸಾವಿತ್ರಿ. ಜಿ. ಹೂಗಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

“ಎಚ್ ಕೆ. ಪಾಟೀಲ್ ಅವರಿಗೆ ಎರಡನೇ ಹಂತದಲ್ಲಾದರೂ ಸಚಿವ ಸ್ಥಾನ ಕೊಡಬೇಕೇಂದು ಕಾಂಗ್ರೆಸ್ ಪಕ್ಷದ ಹೈಕಮಾಂಡರ್ ಶ್ರೀಮತಿ ಸೋನಿಯಾ ಗಾಂಧಿ, ರಾಹುಲಗಾಂಧೀಜಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರವರಿಗೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಹಿರಿಯ ಮುತ್ಸದ್ದಿಯಾಗಿರುವ ಇವರ ಸೇವೆ ರಾಜ್ಯದ ಜನತೆಗೆ ಮತ್ತು ಗದಗ ಜಿಲ್ಲೆಯ ಪ್ರಗತಿಗೆ ಅತ್ಯಂತ ಅಗತ್ಯವಾಗಿರುತ್ತದೆ. ಈ ಕುರಿತು ಸೂಕ್ತ ಕ್ರಮ ಕೈಗೊಂಡು, ಎಚ್. ಕೆ. ಪಾಟೀಲ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ, 13 ವರ್ಷಗಳಿಂದ ಬೀದಿಯಲ್ಲೇ ಬದುಕು!

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು...

ವಿಜಯಪುರ | 13 ತಾಲೂಕುಗಳ ಪೈಕಿ 10 ಬರಪೀಡಿತ; ಹೋರಾಟ ಕೈಬಿಡಲು ಎಂ.ಬಿ ಪಾಟೀಲ್ ಮನವಿ

ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ ಒಟ್ಟು 10 ತಾಲೂಕುಗಳು ಬರಪೀಡಿತ...