ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

Date:

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ ಕಾರ್ಯಕ್ರಮದ ಪೋಸ್ಟರ್ ಅನ್ನು ಗದಗ ಜಿಲ್ಲೆಯ ಗಜೇಂದ್ರಗಡ ನಗರದ ತಹಶಿಲ್ದಾರರ ಕಛೇರಿ ಆವರಣದಲ್ಲಿ ಬಿಡುಗಡೆ ಮಾಡಲಾಯಿತು.

- Advertisement -

ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಅಧ್ಯಕ್ಷರು ಗಣೇಶ ರಾಠೋಡ ಮಾತನಾಡಿ, “ವಿದ್ಯಾರ್ಥಿ-ಯುವಜನರ ಉದ್ಯೋಗ, ಶಿಕ್ಷಣ, ಬದುಕು, ಘನತೆ, ಹಕ್ಕುಗಳು ಕುರಿತು ಚರ್ಚೆ ನಡೆಯಲಿದೆ. ‘ನುಡಿಯ ಸಿರಿಯಲ್ಲ ಬದುಕು’ ಎಂಬ ಹೆಸರಿನಲ್ಲಿ ಜನನುಡಿಯನ್ನು ಸಂಘಟಿಸಲಾಗಿದೆ’ ರಾಜ್ಯ ಸಾಹಿತ್ಯ ಲೋಕ, ಸಾಂಸ್ಕೃತಿಕ ಚಿಂತಕರು, ವಿದ್ಯಾರ್ಥಿ- ಯುವಜನರು ಭಾಗಿಯಾಗಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಸಿಐಟಿಯು ಕಾರ್ಮಿಕ ಸಂಘಟನೆ ಮುಖಂಡರಾದ ಪೀರು ರಾಠೋಡ ಮಾತನಾಡಿ, “ಶ್ರಮಿಕರ ಸಾಂಸ್ಕೃತಿಕ ಧ್ವನಿಯಾಗಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಸಮಾನ ಮನಸ್ಕರು ಪಾಲ್ಗೊಳ್ಳಬೇಕು” ಎಂದರು.

ಎಸ್ಎಫ್ಐ ಗದಗ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ, ಪ್ರಾಸ್ತಾವಿಕವಾಗಿ ಮಾತನಾಡಿ, “ಪ್ರಜಾಪ್ರಭುತ್ವದ ಉಳಿವು, ಸಾಮಾಜಿಕ ನ್ಯಾಯ ಮತ್ತು ಫ್ಯಾಸಿಸಂ ವಿರೋಧಿ ಹೋರಾಟಗಳ ಕುರಿತು ಕಾರ್ಯ ಯೋಜನೆ ರೂಪಿಸುವುದು ಕಾರ್ಯಕ್ರಮದ ಆಶಯವಾಗಿದೆ” ಎಂದರು.

ಈ ಸಂದರ್ಭದಲ್ಲಿ ರೈತ ಸಂಘಟನೆ ಕೆಪಿಆರ್ ಎಸ್ ಮುಖಂಡರಾದ ಚನ್ನಪ್ಪ ಗುಗಲೊತ್ತರ, ಜಿಲ್ಲಾ ಉಪಾಧ್ಯಕ್ಷ ತನುಜಾ ರಾಯಬಾಗಿ, ಅನಿಲ್ ಆರ್, ಜಂಟಿ ಕಾರ್ಯದರ್ಶಿ ಶರಣು ಮಾಟರಂಗಿ, ಜಿಲ್ಲಾ ಮುಖಂಡರು ರವಿತೇಜ್, ರೇಣುಕಾ ಜೋಗಿನ, ಕವಿತಾ ಆರ್, ಅಕ್ಕಮ್ಮ ರಾಠೋಡ, ಪ್ರವೀಣ್ ಹಾಗೂ ಇತರರು ಭಾಗಿಯಾಗಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ; 12 ಸಮಿತಿಗಳ ರಚನೆ

ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ...