ಗದಗ | ಅನಧಿಕೃತ ಗಣಿಗಾರಿಕೆ ನಿಲ್ಲಿಸುವಂತೆ ಕೆ.ಪಿ.ಆರ್.ಎಸ್ ಮನವಿ ಒತ್ತಾಯ

Date:

ಪರಿಸರ ನಾಶ ಮಾಡಿ, ಗಣಿಗಾರಿಕೆ ನಡೆಸುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘಟನೆ ನೇತೃತ್ವದಲ್ಲಿ ಗದಗ ಜೀಲ್ಲೆಯ ಗಜೇಂದ್ರಗಡ ಪಟ್ಟಣದ  ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿ,  ತಹಶಿಲ್ದಾರರ ಮೂಲಕ ಕಾರ್ಯದರ್ಶಿಗಳು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಬೆಂಗಳೂರು ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಮನವಿ ಸಲ್ಲಿಸಿದ ನಂತರ ಕೆ.ಪಿ.ಆರ್.ಎಸ್ ಮುಖಂಡರು‌ಬಾಲು ರಾಠೋಡ್ ಮಾತನಾಡಿ, “ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕುಂಟೋಜಿ ವ್ಯಾಪ್ತಿಯಲ್ಲಿ ಬರುವ ಜೀಗೇರಿ/ವದೋಗೋಳ ಹದ್ದಿನಲ್ಲಿ ಅನಧಿಕೃತವಾಗಿ ಸರ್ಕಾರದ ಭೂಮಿ ಕಬಳಿಕೆ ಮಾಡಿ, ಗಣಿಗಾರಿಕೆ ನಡೆಯುತ್ತಿದೆ. ಸುಮಾರು ಕಡೆಗಳಲ್ಲಿ ಅನಧಿಕೃತವಾಗಿ ಕಾನೂನು ಬಾಹಿರವಾಗಿ ಪರಿಸರ ನಾಶ ಮಾಡಿ, ದಂಧೆಕೋರರು ಗಣಿಗಾರಿಕೆ ನಡೆಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಇಷ್ಟೆಲ್ಲ ಅನಧಿಕೃತ ಗಣಿಗಾರಿಗೆ ತಾಲೂಕಿನಲ್ಲಿ ನಡೆಯುತ್ತಿದ್ದರು ಜಾನ ಕುರುಡರಂತೆ ತಾಲೂಕು ತಹಶೀಲ್ದಾರರು, ಪೋಲಿಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಬದಲಾಗಿ ಮಧ್ಯವರ್ತಿಗಳಿಗೆ ಚೂ ಬಿಟ್ಟು ಅನಧಿಕೃತ ಗಣಿಗಾರಿಕೆಗಳಿಗೆ ಬೆಂಬಲ ನಿಡುತ್ತಿದ್ದಾರೆ. ಇದನ್ನು ಖಂಡಿಸಿ ಇಂದು ಕರ್ನಾಟಕ ಪ್ರಾಂತ ರೈತ ಸಂಘಟನೆ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ದಂಧೆಕೋರರ ಮೇಲೆ ಕ್ರೀಮಿನಲ್ ಪ್ರಕರಣ ದಾಖಲಿಸಬೇಕು” ಮನವಿ ಒತ್ತಾಯಿಸಿದರು.

ಮನವಿ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ದ ಮುಖಂಡರು ಪೀರು ರಾಠೋಡ, ರೂಪೇಶ್ ಮಾಳೋತ್ತರ, ಚನ್ನಪ್ಪ ಗುಗಳೋತ್ತರ, ವೀರೇಶ ರಾಠೋಡ, ಶೀವಪ್ಪ ಮಾಳೋತ್ತರ, ಪೀರವ್ವ ರಾಠೋಡ, ದೇವಕ್ಕ ಗೂಗಳೋತ್ತರ, ದೀಪಲೇಪ್ಪ ಮಾಳೋತ್ತರ, ವೀರೇಶ ಮಾಳೋತ್ತರ, ಪರಸ್ಪರ ರಾಠೋಡ, ಶೀವಪ್ಪ ರಾಠೋಡ, ಮೇಘಪ್ಪ ಅಜ್ಮೀರ್, ಮುತ್ತಪ್ಪ ರಾಠೋಡ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...