ಗದಗ | ನಾಳೆ ಲೋಕಾಯುಕ್ತ ಬಿ.ಎಸ್.ಪಾಟೀಲ ಜಿಲ್ಲಾ ಪ್ರವಾಸ

Date:

“ಕರ್ನಾಟಕ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ನವೆಂಬರ್ 5 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ‌.

- Advertisement -

ನವೆಂಬರ್ 5 ರಂದು ಬೆಳಿಗ್ಗೆ 7.30 ಗಂಟೆಗೆ  ಹುಬ್ಬಳ್ಳಿ  ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಹೊರಟು ರೋಣಕ್ಕೆ ಆಗಮಿಸುವರು.  ಬೆಳಿಗ್ಗೆ 10.30 ಗಂಟೆಗೆ ರೋಣದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಗದುಗಿಗೆ ಆಗಮಿಸಿ ತಪಾಸಣೆ ನಡೆಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ...

ಕಾಲದ ಬದಲಾವಣೆಯನ್ನು ಗ್ರಹಿಸುವ ಕಾಲಜ್ಞಾನ, ಎಲ್ಲರೊಳಗೂ ಬೆಳಗುವ ಪರಂಜ್ಯೋತಿಯ ತತ್ವ, ಕಪಟ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮಂಟೇಸ್ವಾಮಿಯ ನಿಲುವು ಮತ್ತು ತಲೆಮಾರುಗಳಿಂದ ಈ ಮಹಾಕಾವ್ಯವನ್ನು ಜೀವಂತವಾಗಿಟ್ಟಿರುವ ನೀಲಗಾರರ ಗಾಯನ ಪರಂಪರೆ ತಂಬೂರಿಯ ನಾದ ಮೊಳಗುತ್ತದೆ....

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಮಧ್ಯಾಹ್ನ 2.30 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ನಂತರ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ತಪಾಸಣೆ ನಡೆಸುವರು.  ಸಂಜೆ 5 ಗಂಟೆಗೆ ಗದುಗಿನಿಂದ ಕೊಪ್ಪಳಕ್ಕೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...

ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ವರ್ಗಾವಣೆ; ಜಿ.ಹೆಚ್ ಸತ್ಯನಾರಾಯಣ ನೇಮಕ

ಶಿವಮೊಗ್ಗ ಜಿಲ್ಲೆಯ, ಸಾಗರ ಉಪವಿಭಾಗಾಧಿಕಾರಿಯಾಗಿ (AC) ಕಾರ್ಯನಿರ್ವಹಿಸುತ್ತಿದ್ದ ಕೆ.ಎ.ಎಸ್. (ಕಿರಿಯ ಶ್ರೇಣಿ)...

ಧಾರವಾಡ | 47 ಸಾವಿರ ರೈತರಿಗೆ ಬೆಳೆಹಾನಿ ಪರಿಹಾರ: ರೂ. 11.75 ಕೋಟಿ ಬಿಡುಗಡೆಗೆ ಅನುಮೋದನೆ

ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ಆರಂಭವಾಗಿದ್ದು,...