ಗದಗ | ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Date:

ಲಂಚದ ಬೇಡಿಕೆ ಹಾಗೂ ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸಿದರು.

- Advertisement -

ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಇಲಾಖೆಯ ಅಧಿಕಾರಿಗಳು ನಗರಸಭೆಯ ವಿವಿಧ ಕಡತಗಳನ್ನು ಪರಿಶೀಲನೆ ನಡೆಸಿದರು. ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ ಅರ್ಜಿಗಳು, ಅವುಗಳ ವಿಲೇವಾರಿ ಪ್ರಕ್ರಿಯೆ ಹಾಗೂ ವಿವಿಧ ಆಡಳಿತಾತ್ಮಕ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸೊಲನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಾರ್ಯಾಚರಣೆಯಲ್ಲಿ ಗದಗ ಹಾಗೂ ಧಾರವಾಡ ಜಿಲ್ಲೆಯ ಲೋಕಾಯುಕ್ತ ಸಿಬ್ಬಂದಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...