ಗದಗ | ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

Date:

ಮಾರಕಾಸ್ತ್ರಗಳಿಂದ ಇರ್ಫಾನ್ ಮಲ್ಲಿಕ್‌ ಸಾಬ್ ತಹಶೀಲ್ದಾರ್ (34) ಎಂಭ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಟ್ಟಿ ಬಡಾವಣೆಯಲ್ಲಿ ಬುಧವಾರ ನಡೆದಿದೆ.

- Advertisement -

ಇರ್ಫಾನ್ ಮಲ್ಲಿಕ್ ಸಾಬ್ ತಹಶೀಲ್ದಾರ ಎಂಬ ವ್ಯಕ್ತಿಯನ್ನು ಕೊಲ್ಲಲು ಹಳೇ ದ್ವೇಷವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದ ಇರ್ಪಾನ್ ಎಂಬ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದ್ದು, ಶಂಕಾಸ್ಪದ ಕೊಲೆಗಾರರನ್ನು ಪತ್ತೆ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಂಬಂಧಿಕರ ಆಕ್ರಂದನ: ಕೊಲೆಯಾಗಿರುವ ವ್ಯಕ್ತಿಯ ಹೆಂಡತಿ, ಮಕ್ಕಳು, ತಾಯಿ ಹಾಗೂ ಸಹೋದರರು ಆಕ್ರಂದನ ಮುಗಿಲು ಮುಟ್ಟಿತ್ತು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಘಟನೆ ನಡೆದ ಸ್ಥಳಕ್ಕೆ ದೌಡಾಯಿಸಿದ್ದರು. 

Advertisements

ಡಿವೈಎಸ್‌ಪಿ ಮುರ್ತುಜಾ ಖಾದ್ರಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸಿಪಿಐ ಬಿ.ವಿ. ನ್ಯಾಮಗೌಡ, ಪಿಎಸ್‌ಐ ಪ್ರಕಾಶ ಕ್ಯಾರಕಟ್ಟಿ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಆತ್ಮವಿಶ್ವಾಸ ಬೆಳೆಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಪ್ರೊ. ಎಸ್ ಇಂದುಮತಿ

ಹೆಣ್ಣುಮಕ್ಕಳು ತಮ್ಮ ಭದ್ರತೆಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು....

ಚಿಕ್ಕಬಳ್ಳಾಪುರ: ರೈತ ಸಂಘದ ಕಚೇರಿಯಲ್ಲಿಯೇ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜಿನಪ್ಪ ನೇಣುಹಾಕಿಕೊಂಡು ಆತ್ಮಹತ್ಯೆ

ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು....

ಗದಗ | ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ ಮಾಸಬಾರದು: ಗೋಕುಲನಾಥ

"ರೇಖೆಗಳು ಬದಲಾಗಬಹುದು, ಬಣ್ಣ ಬದಲಾಗಬಹುದು ಆದರೆ ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ...

ದಲಿತ ಸಂಘಟನೆ, ನೀಲಿ ಶಾಲಿನ ಕುರಿತು ಅವಹೇಳನಕಾರಿ ಹೇಳಿಕೆ: ಮುತ್ತಣ್ಣ ಮೇತ್ರಿ ಆಕ್ರೋಶ

ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ...