ಗದಗ | ಗೋಗೇರಿ ಗ್ರಾಮದಲ್ಲಿ ಸಾಮೂಹಿಕ ಈದುಲ್ ಫಿತ್ರ ಹಬ್ಬ ಆಚರಣೆ

Date:

ತಿಂಗಳ ರಂಜಾನ್ ಕೊನೆಯ ದಿನ ಈದುಲ್ ಫಿತ್ರ ಹಬ್ಬದಲ್ಲಿ ಸಾಮೂಹಿಕ ನಮಾಜ್ ನ ಮಾಡುವ ಮೂಲಕ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೊಗೇರಿ ಗ್ರಾಮದಲ್ಲಿ ಪ್ರಾರ್ಥನೆ ಸಲ್ಲಿಸಿ ಆಚರಿಸಿದರು.

- Advertisement -

ನಂತರ ಗ್ರಾಮದ ಮದೀನಾ ಮಸೀದಿಯ ಧರ್ಮಗುರು ಹಾಫಿಜ ಬರಕತ್ ಅಲಿ ಮಾತನಾಡಿ, “ಮನುಷ್ಯ ಉಪವಾಸದಿಂದ ಆರಾಧನೆ,  ಮನಸ್ಸು ಮನಸ್ಸನ್ನು ನಿಯಂತ್ರಿಸಲು ಕಲಿಯುತ್ತಾನೆ. ಮತ್ತು ಬುದ್ಧಿಯನ್ನು ಶುದ್ಧೀಕರಿಸಲು ಸಹಕಾರಿಯಾಗುತ್ತದೆ. ಒಂದು ತಿಂಗಳಲ್ಲಿ ಪಡೆದ ತರಬೇತಿ ಮುಂದಿನ ಹನ್ನೊಂದು ತಿಂಗಳೂ ಕಾಪಾಡಿಕೊಂಡಾಗ ಮಾತ್ರ ಈ ಹಬ್ಬಕ್ಕೆ ನಾವು ಕೊಡುವ ಬೆಲೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...
1003105404 4

“ಈ ಹಬ್ಬ ಆತ್ಮಗಳ ಆಶೀರ್ವಾದ, ಶಕ್ತಿ ಕೊಡುತ್ತದೆ. ನಾವು ಸದಾ ಖುಷಿಯಿಂದ ಇರಬೇಕಾದರೆ ದೇವರ ಆಶೀರ್ವಾದ ಬೇಕು.  ಇದಕ್ಕಾಗಿ ಮನಸ್ಸು ಮತ್ತು ಬುದ್ಧಿಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪವಿತ್ರವಾದ ಹಬ್ಬದಲ್ಲಿ ಎಲ್ಲರೂ ಕಡ್ಡಾಯವಾಗಿ ದಾನ ನೀಡಿ ನಿರ್ವೀಕಾರಿಗಳಾಗಬೇಕು” ಎಂದರು.

ಉರ್ದುಶಾಲೆಯ ಮುಖ್ಯೋಪಾಧ್ಯಾಯರು ರಾಜೇಸಾಬ ಬಾಗವಾನ ಮಾತನಾಡಿದರು.

ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಗ್ರಾಮದ ಮುಸ್ಲಿಂ ಸಮಾಜದ ಹಿರಿಯರಾದ  ದಾವಲಸಾಬ ಬಾಗವಾನ, ಹುಸೇನಸಾಬ ಬಡಿಗೇರ, ಯಮನೂರಸಾಬ ನಧಾಪ್, ಆಯ್ ಎಚ್ ಬಾಗವಾನ, ರಾಜೇಸಾಬ ಬಡಿಗೇರ, ಇಮಾಮಸಾಬ ಬಾಗವಾನ, ಶಾಬುದ್ದೀನ ನಧಾಪ್, ರಾಜು ವಾಲಿಕಾರ, ಕೆ ಕೆ ಬಾಗವಾನ, ಅಮೀನಸಾಬ ಬಾಗವಾನ, ಶಿಕ್ಷಕರಾದ ಆರ್ ಕೆ ಬಾಗವಾನ, ಹುಸೇನ್ ಬಾಗವಾನ‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...