ಗದಗ | ಡಾ.ಬಿ.ಆರ್.ಅಂಬೇಡ್ಕರ್ ಬಾಲಕರ ವಸತಿ ನಿಲಯ ಕೊಠಡಿಗಳನ್ನು ಉದ್ಘಾಟಿಸಿದ ಸಚಿವ

Date:

ಗದಗ-ಬೆಟಗೇರಿಯ ವೆಲ್ಫೇರ್ ಟೌನ್‌ಶಿಪ್‌ನಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ನೂತನ ಹೆಚ್ಚುವರಿ ಕೊಠಡಿಗಳನ್ನು ಬಾನುವಾರ ಜಿಲ್ಲಾ ಉಸ್ತುವಾರಿ ಸಚಿವರುಡಾ.ಎಚ್. ಕೆ. ಪಾಟೀಲ ಉದ್ಘಾಟಿಸಿದರು.

- Advertisement -

ಈ ಸಂದರ್ಭದಲ್ಲಿ  ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ,ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲ ಲಮಾಣಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ್ ಮಂದಾಲಿ, ನಗರ ಸಭೆ ಸದಸ್ಯ ಸುರೇಶ್ ಕಟ್ಟಿಮನಿ, ಮೋಹನ್ ಕಟ್ಟಿಮನಿ,  ಎಸ್ ಎನ್ ಬಳ್ಳಾರಿ, ಶರೀಫ್ ಬೆಳೆಯಲಿ, ರಮೇಶ್ ಕೊಳೂರ, ಆನಂದ್ ಸಿಂಗಾಡಿ, ನಿರ್ಮಿತಿ ಕೇಂದ್ರದ ಅಧಿಕಾರಿಗಳಾದ ಜಿ ವಿ ಶಿರೋಳ ಮತ್ತು ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...