ಗದಗ | ಬರ ಘೋಷಿಸುವಂತೆ ಆಗ್ರಹಿಸಿ ನರಗುಂದ ಬಂದ್ ಯಶಸ್ವಿ

Date:

ತೀವ್ರ ಮಳೆ ಕೊರತೆಯಿಂದ ಭೀಕರ ಬರಗಾಲ ಪರಿಸ್ಥಿತಿಗೆ ರೈತ ಸಮೂಹ ಕಂಗಾಲಾದ ಹಿನ್ನೆಲೆಯಲ್ಲಿ ಬರ ಘೋಷಣೆಗಾಗಿ ರೈತ ಸಂಘಟನೆಗಳ ಆಶ್ರಯದಲ್ಲಿ ಶನಿವಾರ ನರಗುಂದ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ.

- Advertisement -

ವಿವಿಧ ರೈತ ಪರ, ಕನ್ನಡ ಪರ, ದಲಿತ ಪರ ಸಂಘಟನೆಗಳು ನರಗುಂದ ಬಂದ್‌ ಗೆ ಬೆಂಬಲ ಸೂಚಿಸಿವೆ. ಪಟ್ಟಣದಲ್ಲಿ ಬಸ್ ಗಳ ಸಂಚಾರ ಸ್ಥಗಿತಗೊಂಡಿದ್ದು, ವ್ಯಾಪಾರ ಮಳಿಗೆಗಳ ಬಾಗಿಲು ಹಾಕಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಶಾಲಾ-ಕಾಲೇಜುಗಳಿಗೆ ಹಾಗೂ ವಿವಿಧ ಕೆಲಸಕ್ಕಾಗಿ ಬೇರೆ ಊರುಗಳಿಗೆ ತೆರಳಲು ಬಸ್‌ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್‌ ವ್ಯವಸ್ಥೆ ಇಲ್ಲದೆ ಪರದಾಡಿದರು. ಕೆಲವರು ಮನೆಗೆ ಮರಳಿದರು.

ರೈತ ಮುಖಂಡ ಶಂಕರ ಅಂಬಲಿ ನೇತೃತ್ವದಲ್ಲಿ ರೈತರ ಪ್ರತಿಭಟನಾ ಮೆರವಣಿಗೆ ನಡೆಯಿತು. ‘ಗದಗ ಜಿಲ್ಲೆಯಾದ್ಯಂತ ಭೀಕರ ಬರ ಆವರಿಸಿದ್ದರೂ ರಾಜ್ಯ ಸರ್ಕಾರ ಗಜೇಂದ್ರಗಡ ತಾಲ್ಲೂಕು ಒಂದನ್ನೇ ಬರಪೀಡಿತವೆಂದು ಘೋಷಿಸಿದೆ. ಈ ಮೂಲಕ ರೈತರಿಗೆ ಅನ್ಯಾಯ ಮಾಡಲಾಗಿದೆ. ಎಲ್ಲ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ಕ್ರಮ ವಹಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...