ಗದಗ | ನೂಲಿ‌ ಚಂದಯ್ಯ ಜಯಂತಿ ಆಚರಣೆ

Date:

ನೂಲಿ ಚಂದಯ್ಯ ಸ್ವಾಭಿಮಾನದಿಂದ ಬದುಕು ನಡೆಸಿದವರು. ಅವರ ವಚನಗಳಲ್ಲಿಯೂ ಅವರ ಸ್ವಾಭಿಮಾನದ ಕುರಿತು ನಾವು ನೋಡಬಹುದು ಎಂದು ಗುರುಪಾದ ಸ್ವಾಮಿಜಿ ಹೇಳಿದರು.

- Advertisement -

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ಭಜಂತ್ರಿ ಸಮುದಾಯದ ವತಿಯಿಂದ ಆಯೋಜಿಸಿದ್ದ ಕಾಯಕ ಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಗುಲಗಂಜಿಮಠ ರೋಣ ಗುರುಪಾದ ಸ್ವಾಮಿ ಮಾತನಾಡಿ, “ನೂಲಿ ಚಂದಯ್ಯ ತಳ ಸಮುದಾಯದಲ್ಲಿ ಹುಟ್ಟಿ ಶ್ರೇಷ್ಠ ವಚನಗಳನ್ನು ರಚಿಸಿ ಸಮಾಜದ ಕಣ್ಣಡಿಯಾಗಿದ್ದಾರೆ. ಇವರು ಒಟ್ಟು 48 ವಚನಗಳನ್ನು ರಚಿಸಿದ್ದು, ಅವುಗಳೆಲ್ಲವೂ ಸಮಾಜವನ್ನು ತಿದ್ದುವ, ಎಚ್ಚರಿಸುವ ವಚನಗಳಾಗಿವೆ‌‌. ಚಂದಯ್ಯನ ವಚನ್ನಗಳನ್ನು ನಿತ್ಯ ಪಠಿಸಬೇಕು. ವಚನಗಳ ಸಾರವನ್ನು ಅರಿಯಬೇಕು. ಆಗ ಮಾತ್ರ ನೂಲಿ ಚಂದಯ್ಯ ಜಯಂತಿ ಮಾಡಿದ್ದು ಸಾರ್ಥಕವಾಗುತ್ತದೆ” ಎಂದು ಹೇಳಿದರು.

“ಬಸವಣ್ಣ ಎಲ್ಲ ಜಾತಿಗಳನ್ನು ಅನುಭವ ಮಂಟಪದಲ್ಲಿ ಕೂಡಿಸಿ ವ್ಯಕ್ತಿಯಿಂದ ಸಮಾಜವನ್ನು ನಿರ್ಮಾಣ ಮಾಡಿದರು. ಇಂದು ಅಂತಹ ಸಮಾಜವಿಲ್ಲದೆ ಮನುಷ್ಯನು ತನ್ನ ಸಂಕುಚಿತ ಭಾವ ಹೊಂದಿ ಕೆಳಮಟ್ಟದ ಭಾವನೆಯನ್ನು ಹೊರ ಹಾಕುತ್ತಿದ್ದಾನೆ” ಎಂದು ಗುರುಪಾದ ಸ್ವಾಮಿಜಿ ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೈಗಾರಿಕೆಗೆ ಬೇಕಿರುವ ಕೌಶಲ್ಯಕ್ಕೂ ವಿದ್ಯಾರ್ಥಿಗಳಿಗೂ ಹೋಲಿಕೆಯೇ ಇಲ್ಲ: ಸಚಿವ ಶರಣ ಪ್ರಕಾಶ ಪಾಟೀಲ್

ಶಿವಾಚಾರ್ಯರು ಮಾತನಾಡಿ, “ನೂಲಿ‌ಚಂದಯ್ಯನ ವ್ಯಕ್ತಿತ್ವ, ಸಂಸ್ಕಾರವನ್ನು ಪ್ರತಿಯೊಬ್ಬರೂ ಅನುಸರಿಸಬೇಕು” ಎಂದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಂಗವ್ವ ಭಜಂತ್ರಿ, ಮಿಥುನ್ ಪಾಟೀಲ್, ಅನ್ನಪೂರ್ಣ ಬಿ ಪರಡ್ಡಿ, ವಿಜಯಲಕ್ಷ್ಮಿ ಹು ಕಂಬಳಿ, ಬಸಮ್ಮ ಭಜಂತ್ರಿ ಹಾಗೂ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾನುವಾರುಗಳಿಗೆ ಪೌಷ್ಟಿಕ ಮೇವು: 12,000 ಅಜೋಲಾ ಘಟಕ ಸ್ಥಾಪನೆಗೆ ತಯಾರಿ

ರಾಜ್ಯದಲ್ಲಿ ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ...

ಗದಗ | ಉಪನ್ಯಾಸಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಸಭಾಧ್ಯಕ್ಷರು ಜಿ.ಎಸ್.ಪಾಟೀಲ ಸಭಾಧ್ಯಕ್ಷರು 

"ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲು ಸರ್ಕಾರ ಉದ್ದೇಶಿಸಿದ್ದು, ಉಪನ್ಯಾಸಕರ ಸಮಸ್ಯೆಗಳಿಗೆ...

ಗದಗ | ಕಲಾವಿದರ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ

ಗದಗ ಜಿಲ್ಲೆಯ ಎಲ್ಲಾ ಕಲಾವಿದರುಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೈಜ...

ಗದಗ | ಮಾಲೀಕರ ಆಸ್ತಿ, ಖಾಲಿ ನಿವೇಶನ ಸ್ವಚ್ಛತೆ ಕಾಪಾಡಿ ಕೊಳ್ಳದಿದ್ದಲ್ಲಿ ದಂಡ: ಪೌರಾಯುಕ್ತ ರಾಜಾರಾಮ್ ಪವಾರ

"ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಆಸ್ತಿ ಮಾಲೀಕರುಗಳಿಗೆ ತಮ್ಮ ಮಾಲ್ಕಿಯಲ್ಲಿರುವ ಖಾಲಿ...