ಗದಗ | ಅಂಚೆ ಸೇವೆಗಳು ಮನೆ ಬಾಗಿಲಿಗೆ: ಅಂಚೆ ಅಧೀಕ್ಷಕ ಎಸ್. ಎಸ್. ಶಿರಹಟ್ಟಿ

Date:

ಪತ್ರ ವ್ಯವಹಾರ ಸೇರಿದಂತೆ ಅಂಚೆ ಇಲಾಖೆಯ ವಿವಿಧ ಸೇವೆಗಳನ್ನು ಗ್ರಾಹಕರು ತಮ್ಮ ಮನೆಯ ಸಮೀಪದಲ್ಲಿಯೇ ಸುಲಭವಾಗಿ ನೀಡುವ ಸಲುವಾಗಿ ಅಂಚೆ ಸೇವಾ ಕೇಂದ್ರ ಆರಂಭಿಸಲಾಗಿದೆ. ಅವುಗಳ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಬೇಕು ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ಎಸ್. ಎಸ್. ಶಿರಹಟ್ಟಿ ಹೇಳಿದರು.

- Advertisement -

ಗದಗ ನಗರದ ವಿವೇಕಾನಂದ ನಗರದಲ್ಲಿ ನೂತನವಾಗಿ ಆರಂಭಿಸಲಾದ ಅಂಚೆ ಗ್ರಾಹಕ ಸ್ನೇಹಿ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

“ಅಂಚೆ ಇಲಾಖೆಯ ವಿವಿಧ ಸೇವೆಗಳು ಪ್ರತಿಯೊಬ್ಬ ಗ್ರಾಹಕರಿಗೂ ಸುಲಭವಾಗಿ ತಲುಪುವಂತಾಗಬೇಕು. ಇನ್ನೂ ಕೇಂದ್ರ ಹಾಗೂ ರಾಜ್ಯ ವಿವಿಧ ಯೋಜನೆಗಳನ್ನು ಸರ್ಕಾರವು ಅಂಚೆ ಇಲಾಖೆ ಮೂಲಕ ನೀಡಲಾಗುತ್ತಿದೆ. ಇಂದರಿಂದಾಗಿ ಅಂಚೆ ಸೇವೆಗಳನ್ನು ತ್ವರಿತ ಮತ್ತು ಜನಸಾಮಾನ್ಯರಿಗೆ ಇನ್ನಷ್ಟು ಹತ್ತಿರವಾಗಿಸುವ ಉದ್ದೇಶದಿಂದ ಅಂಚೆ ಗ್ರಾಹಕ ಸ್ನೇಹಿ ಸೇವಾ ಕೇಂದ್ರಗಳನ್ನು ತೆರಯಲು ಅವಕಾಶ ನೀಡಲಾಗಿದೆ” ಎಂದರು.

ಈ ವೇಳೆ ನಿರ್ಮಲಾ ಮುಳಗುಂದಮಠ, ಶರಣಬಸಯ್ಯ ಮುಳಗುಂದಮಠ ಹಾಗೂ ವಿವೇಕಾನಂದ ನಗರ, ನಿಸರ್ಗ ಬಡಾವಣೆ ಮತ್ತು ರಾಜೀವ್ ಗಾಂಧಿ ನಗರದ ಹಿರಿಯರು ಮತ್ತು ಅಂಚೆ ಇಲಾಖೆ ಅಧಿಕಾರಿಗಳು ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೂಲ ನಿವಾಸಿಗಳ ಮತದಾನದ ಹಕ್ಕು ಕಿತ್ತುಕೊಳ್ಳುವ ಸಂಚು: ಜ್ಞಾನಪ್ರಕಾಶ ಸ್ವಾಮೀಜಿ ಆರೋಪ

ಮೂಲನಿವಾಸಿಗಳ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯ ಅರಿವು ಮೂಡಿಸಿಕೊಂಡು ಜಾಗೃತರಾದಾಗ ಮಾತ್ರ...

ಕೋಲಾರ | ಎಸ್‌ಐಆರ್ ವಿರುದ್ಧದ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರದ ಯತ್ನ: ಖಂಡನೆ

ಎಸ್‌ಐಆರ್‌ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ...

​ಚಿಂತಾಮಣಿ | ಪದವೀಧರರ ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೆ ದೇಶದ ವಿವಿಧ...