ಗದಗ |ಎಸ್ ಎಸ್.ಎಲ್.ಸಿ. ಪರೀಕ್ಷೆ-1: ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪ್ರೋತ್ಸಾಹಧನ

Date:

ಗದಗ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸುವುದೇನೆಂದರೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA), ಗದಗ ವತಿಯಿಂದ ಪ್ರತಿ ತಾಲೂಕು ಮಟ್ಟದಲ್ಲಿ ಈ ಕೆಳಕಂಡಂತೆ ಪ್ರೋತ್ಸಾಹಧನ ನೀಡುವುದಾಗಿ ಸ್ವತಃ ತಾವೇ ವಾಗ್ದಾನ ಮಾಡಿರುತ್ತಾರೆ.

- Advertisement -

ತಾಲೂಕು ಮಟ್ಟದ ಬಹುಮಾನ ವಿವರಗಳು:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ಪ್ರಥಮ ಸ್ಥಾನ ಪಡೆದ ಒಬ್ಬ ವಿದ್ಯಾರ್ಥಿಗೆ ₹ 10,000/- ರಂತೆ ಒಟ್ಟು ಜಿಲ್ಲೆಗೆ ₹ 60,000/-

ದ್ವಿತೀಯ ಸ್ಥಾನ ಪಡೆದ ತಲಾ 3 ವಿದ್ಯಾರ್ಥಿಗಳಿಗೆ ತಲಾ ₹ 5,000/- ಒಟ್ಟು ಜಿಲ್ಲೆಗೆ ₹ 90,000/-

ತೃತೀಯ 6 ಸ್ಥಾನಗಳ ವಿದ್ಯಾರ್ಥಿಗಳಿಗೆ ತಲಾ ₹ 2,500/- ಒಟ್ಟು ಜಿಲ್ಲೆಗೆ ₹ 90,000/-

ಪ್ರತಿ ತಾಲೂಕಿಗೆ ₹ 40,000/- ರಂತೆ ಪ್ರೋತ್ಸಾಹಧನ ವಿತರಣೆ ಆಗಲಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಗೊಂಡು ಒಟ್ಟು ₹2,40,000/- ಅನುದಾನ ನೀಡುವುದಾಗಿ ವಾಗ್ದಾನ ಮಾಡಿರುತ್ತಾರೆ.

ಇದಲ್ಲದೆ, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸರ್ಕಾರಿ ಪ್ರೌಢಶಾಲೆಯ ಒಬ್ಬ ವಿದ್ಯಾರ್ಥಿಗೆ, ಮೊಹಮ್ಮದ ಸಾಧಿಕ್ ಖಾಜಿ, ಆಡಳಿತಾಧಿಕಾರಿಗಳು, ಅಲಿ ಪಬ್ಲಿಕ್ ಶಾಲೆ ಗದಗ ಇವರಿಂದ ₹ 10,000/- ವಿಶೇಷ ಬಹುಮಾನ ನೀಡುವುದಾಗಿ ಇವರು ಕೂಡಾ ವಾಗ್ದಾನ ಮಾಡಿರುತ್ತಾರೆ.

ಪ್ರಯುಕ್ತ ಜಿಲ್ಲೆಯ ಎಲ್ಲ ಎಸ್.ಎಸ್.ಎಲ್.ಸಿ. ಮಕ್ಕಳು ಹೆಚ್ಚಿನ ಗುಣಮಟ್ಟದ ಫಲಿತಾಂಶ ದೊರೆಯುವಲ್ಲಿ ಪ್ರಾಮಾಣಿವಾಗಿ ಪ್ರಯತ್ನ ತಮ್ಮದಾಗಲಿ ಎಂದು ಹಾಗೂ ಪ್ರೋತ್ಸಾಹಧನ ನೀಡುವುದಾಗಿ ವಾಗ್ದಾನ ಮಾಡಿದ ಸಂಸ್ಥೆಯರಿಗೆ ಮಕ್ಕಳ ಹಾಗೂ ಜಿಲ್ಲೆಯ ಎಲ್ಲ ಅಧಿಕಾರಿಗಳ ಪರವಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ( ಆಡಳಿತ) ಇವರು ಕೃತಜ್ಞತೆ ಸಲ್ಲಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಭಟ್ಕಳ | ಗಣಪತಿ ವಿಸರ್ಜನೆ ವೇಳೆ ಮಸೀದಿ ಕಿಟಕಿ ಗಾಜು ಒಡೆದು, ಗೊಜ್ಜು ತೂರಾಟ ಆರೋಪ: ದೂರು–ಪ್ರತಿದೂರು ದಾಖಲು

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ...