ಗದಗ | ಸರ್ಕಾರಿ ಶಾಲೆ ಮಕ್ಕಳಿಗೆ ಶೂ ವಿತರಿಸಿದ ಎಸ್‍ಡಿಎಂಸಿ ಅಧ್ಯಕ್ಷ

Date:

ಇತರ ಶಾಲಾ ಮಕ್ಕಳಂತೆ ಕಲಿಯಲು ಪೂರಕವಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ, ಸರ್ಕಾರ ವಿದ್ಯಾರ್ಥಿಗಳಿಗೆ ಅಗತ್ಯ ಸಮವಸ್ತ್ರ, ಶೂ, ಬಿಸಿಯೂಟ ಒಳಗೂಂಡಂತೆ ಎಲ್ಲ ಸೌಕರ್ಯಗಳನ್ನೂ ಒದಗಿಸಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೂಳ್ಳಬೇಕು ಎಂದು ಎಸ್‍ಡಿಎಂಸಿ ಅಧ್ಯಕ್ಷ ರುದ್ರಪ್ಪ ಕಲಹಾಳ ಶೂ ಹಾಗೂ ಸಾಕ್ಸ್ ವಿತರಿಸಿದರು.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಮಡ್ಡಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕಂದಾಯ ವಿಷಯಗಳ ಪ್ರಗತಿ ಪರಿಶೀಲನಾ ಸಭೆ; ಪ್ರಕರಣಗಳ ವಿಲೇವಾರಿ ಕ್ರಮಕ್ಕೆ ಸೂಚನೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಉಪಾಧ್ಯಕ್ಷ ಮುನ್ನಾಬಿ ನದಾಪ, ಸದಸ್ಯ ಸೋಮಲಿಂಗ ಗಾಣಿಗೇರ, ಮಂಜು ಯಾವಗಲ್, ಬಸವರಾಜ ನಾಡಗೌಡ್ರ, ಸುರೇಶ ಲಕ್ಕನ್ನವರ, ದರಿಯಪ್ಪ ಹಾದಿಮನಿ, ಶಾಲಾ ಮುಖ್ಯಶಿಕ್ಷಕ ಸುರೇಶ ಭಜಂತ್ರಿ ಹಾಗೂ ಶಿಕ್ಷಕ ವೃಂದದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವ ಸದೃಢ; ತಾಪಂ ಇಒ ವಿಶ್ವನಾಥ ಹೊಸಮನಿ

ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್...

ಗದಗ | ಚುನಾವಣೆಗೆ ಸ್ಪರ್ಧಿಸಿದರೆ ‘ಗೋ ಬ್ಯಾಕ್‌’ ಅಭಿಯಾನ; ದಿಂಗಾಲೇಶ್ವರ ಸ್ವಾಮೀಜಿಗೆ ಭಕ್ತರ ಎಚ್ಚರಿಕೆ

ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇ ಆದಲ್ಲಿ ಅವರು ಶಿರಹಟ್ಟಿ ಫಕೀರೇಶ್ವರ...

ಗದಗ | ಗುಳೆ ತಪ್ಪಿಸಲು ಮನರೇಗಾ ಯೋಜನೆ ನೆರವು

ಕೂಲಿ-ಕಾರ್ಮಿಕರು ಗುಳೆ ಹೋಗುವುದನ್ನ ತಡೆಗಟ್ಟಲು ತಂದ 'ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ...