ಗದಗ | ಸೊನಮ್ ವಾಂಗ್ಚುಕ್ ಬೆಂಬಲಿಸಿ ನಾಳೆ ಗಾಂಧಿ ವೃತ್ತದಲ್ಲಿ ಧರಣಿ ಸತ್ಯಾಗ್ರಹ

Date:

“ಸೊನಮ್ ವಾಂಗ್ಚುಕ್ ಮತ್ತು ವಿದ್ಯಾರ್ಥಿಗಳು ನಡೆಸಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಹಾಗೂ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಮತ್ತು ರಾಷ್ಟ್ರಪತಿಯವರ ಮಧ್ಯಸ್ಥಿಕೆಗೆ ಒತ್ತಾಯಿಸಿ ನಾಳೆ ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಬೆಳಗಿನ 10.30 ಗಂಟೆಯಿಂದ 2 ಗಂಟೆಯ ತನಕ ಧರಣಿ ಸತ್ಯಾಗ್ರಹವನ್ನು ಸಮಾನತೆಗಾಗಿ ನಾವು ಸಂಘಟನೆ ಆಯೋಜಿಸಲಾಗಿದೆ.

- Advertisement -

“ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ,  ಪರೀಕ್ಷಾ ನಿರ್ವಹಣೆ ವೈಫಲ್ಯ, ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ನವದೆಹಲಿಯಲ್ಲಿ ಪರಿಸರ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಸೊನಮ್ ವಾಂಗ್ಚುಕ್ ಕಳೆದ ಹದಿನೇಳು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರೂ ಕೇಂದ್ರ  ಸರ್ಕಾರ ಅವರ ಜೊತೆಗೆ ಮಾತುಕತೆ ನಡೆಸದೆ ನಿರ್ಲಕ್ಷ್ಯಿಸುತ್ತ ಅಪ್ರಜಾಸತ್ತಾತ್ಮಕ ವರ್ತಿಸುತ್ತಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ವಿರೋಧಿಸಿ ಈ ಧರಣಿ ಸತ್ಯಾಗ್ರಹದಲ್ಲಿ ಎಲ್ಲ ಸಮಾನ ಮನಸ್ಕ ಸಂಘಟನೆಗಳು, ಹೋರಾಟದ ಗೆಳೆಯರು, ಸಮಾನತೆ ಮತ್ತು ಪ್ರಜಾಪ್ರಭುತ್ವದ ಪ್ರೇಮಿಗಳು ಪಾಲ್ಗೊಳ್ಳಬೇಕು “ಎಂದು ಆಯೋಜಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...