ಗದಗ | ನರಗುಂದದಲ್ಲಿ ಸ್ಮಾರ್ಟ್ ಕರಿಯರ್ ಅಕಾಡೆಮಿ ಉದ್ಘಾಟನೆ

Date:

ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ನೀಡಲು ಸ್ಮಾರ್ಟ್ ಕರಿಯರ್ ಅಕಾಡೆಮಿಯನ್ನು ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

- Advertisement -

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳು ತಶೀಲ್ದಾರ್  ಶ್ರೀಶೈಲ್ ತಳವಾರ ಹಾಗೂ ಸಿಪಿಐ ಸತ್ಯಪ್ಪ ಮಾಳಗೊಂಡ ಅವರು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ತಿಳಿಸಿ, ಸತತ ಪರಿಶ್ರಮ ಮತ್ತು ಶಿಸ್ತು ಯಶಸ್ಸಿನ ಗುಟ್ಟು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಅಕಾಡೆಮಿಯಲ್ಲಿ KAS, PSI, PDO, FDA, SDA, VAO, TET+CET, HSTR, ಪೊಲೀಸ್, ಗ್ರೂಪ್-C, RRB ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಾಗುತ್ತದೆ. ಜುಲೈ 10ರಿಂದ ನಿಯಮಿತ ತರಗತಿಗಳು ಪ್ರಾರಂಭವಾಗಿದ್ದು, ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತರಗತಿಗಳು ನಡೆಯಲಿವೆ” ಆಯೋಜಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಕಾಡೆಮಿ ಸಂಸ್ಥಾಪಕರು ಡಾ. ಮುತ್ತು ಸುರಕೋಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಭರವಸೆ ವ್ಯಕ್ತಪಡಿಸಿ, ಮಹಾ ನಗರಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳಿಗೆ ಹೋಗಿ ಕಲಿಯಲು ಆಗುತ್ತಿಲ್ಲ. ಇದರಿಂದ ಎಷ್ಟು ವಿದ್ಯಾರ್ಥಿಗಳ ಜೀವನ ಹಾಳಾಗಿದೆ. ಇಂತಹ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಸ್ಮಾರ್ಟ್ ಕರಿಯರ್ ಅಕಾಡೆಮಿ ಹಗಲಿರುಳು ಶ್ರಮಿಸುತ್ತದೆ. ವಿದ್ಯಾರ್ಥಿಗಳಿಗೆ ಕೈಗೇಟಕುವ ರೀತಿಯಲ್ಲಿ ಇದ್ದು, ಉತ್ತಮ ವ್ಯವಸ್ಥೆ ಹೊಂದಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗುರುನಾಥ ಕೆಂಗಾರಕರ, ದತ್ತು ಜೋಗನ್ನವರ, ಮಹಾಂತೇಶ ಪೂಜಾರ್ ಸೇರಿದಂತೆ ನಗರದ ಗಣ್ಯರು, ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...