ಗದಗ | ರೋಣಕ್ಕೆ ಪ್ರಥಮ ಬಾರಿಗೆ ಆಗಮಿಸಿದ ಸಭಾಧ್ಯಕ್ಷ ಜಿ.ಎಸ್. ಪಾಟೀಲರಿಗೆ ಸನ್ಮಾನ

Date:

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ತಮ್ಮ ಮತಕ್ಷೇತ್ರವಾದ ರೋಣಕ್ಕೆ ಪ್ರಥಮ ಬಾರಿಗೆ ಆಗಮಿಸಿದ ವಿಧಾನಸಭಾ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರನ್ನು ಕೆಪಿಸಿಸಿ ಸದಸ್ಯರು ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರ ಸಂಜಯ್ ಆರ್. ದೊಡ್ಡಮನಿ ಅವರು ಗೌರವಿಸಿ ಸನ್ಮಾನಿಸಿದರು.

- Advertisement -

ಈ ಸಂದರ್ಭದಲ್ಲಿ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸಿ, ಅವರ ನೇತೃತ್ವದಲ್ಲಿ ಕ್ಷೇತ್ರ ಹಾಗೂ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಹರ್ಷ ವ್ಯಕ್ತಪಡಿಸಿದರು. ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ ಅವರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂಜಯ್ ಆರ್. ದೊಡ್ಡಮನಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಉನ್ನತ ಶಿಕ್ಷಣದಿಂದ ಮಹಿಳಾ ಸಬಲೀಕರಣ ಸಾಧ್ಯ; ಪ್ರೊ. ಶಾಂತಾದೇವಿ

ಶಿಕ್ಷಣವು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಜ್ಞಾನ ಮತ್ತು ಕೌಶಲ್ಯ ಬೆಳೆಸುವ ಸಾಧನವಾಗಬೇಕು....

ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...