ಗದಗ | ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಅವಧಿ ವಿಸ್ತರಣೆ

Date:

ಡಾ. ಬಿ. ಆರ್. ಅಂಬೇಡ್ಕರ ದಲಿತ ಗದಗ ಸಮಿತಿ ಜಿಲ್ಲಾ ಘಟಕದ ವತಿಯಿಂದ 2026-27 ನೇ ಸಾಲಿನ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಕೊನೆಯ ದಿನಾಂಕವನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ ಎಂದು ಎಡಿಎಸ್ಎಸ್ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮನ್ನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ   ಪರೀಕ್ಷೆಯಲ್ಲಿ 70% ಅಂಕ ಪಡೆದ ಗದಗ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ 20-05-2026 ನಿಗದಿ ಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸುತ್ತಿರುವುದರಿಂದ ದಿನಾಂಕ 25-05-2026 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಜಿಯನ್ನು ಶಿರಸಂಗಿ ಮೊಬೈಲ್ಸ್, ಮಳಿಗೆ ನಂ. 5, ಗಾನಯೋಗಿ ಪಂಡಿತ ಪುಟ್ಟರಾಜ ಬಸ್ ನಿಲ್ದಾಣ (ಹಳೆ ಬಸ್ ನಿಲ್ದಾಣ ಗದಗ), ಗದಗ ಇಲ್ಲಿ ಪಡೆದು ಅರ್ಜಿಯ ಜೊತೆಗೆ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋಗಳನ್ನು ಲಗತ್ತಿಸಿ ಶಿರಸಂಗಿ ಮೊಬೈಲ್ಸ್, ಮಳಿಗೆ ನಂ. 5, ಗಾನಯೋಗಿ ಪಂಡಿತ ಪುಟ್ಟರಾಜ ಬಸ್ ನಿಲ್ದಾಣ (ಹಳೆ ಬಸ್ ನಿಲ್ದಾಣ ಗದಗ), ಗದಗ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು” ಎಂದು ತಿಳಿಸಿದ್ದಾರೆ. 

ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಅಥವಾ ಫೋನ್ ಮೂಲಕ ತಿಳಿಸಲಾಗುವುದು. ಮಾಹಿತಿಗಾಗಿ ಹೆಚ್ಚಿನ ಮೊ : 8073909262, 7619454583, 8951537019, 8746014115 ಸಂಪರ್ಕಿಸುವಂತೆ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮಣ್ಣವರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...