ಗದಗ | ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Date:

ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

- Advertisement -

ಈ ಸುದ್ದಿ ಓದಿದ್ದೀರಾ? ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಮಾರ್ಚ 30ರಂದು ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್‌ನಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ” ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ...

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು...