ಗದಗ | ನ. 16ರಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Date:

ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ವಿಸಿ ಹಾಲ್ ನಲ್ಲಿ ಏರ್ಪಡಿಸಲಾಗಿದೆ.

- Advertisement -

ಸಭೆಯ ಅಧ್ಯಕ್ಷತೆಯನ್ನು ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು ಅಶೋಕ ಮಂದಾಲಿ ಅವರು ವಹಿಸಲಿದ್ದಾರೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ...

ಕೋಲಾರ | ಕೋಳಿ ಸಾಕಾಣಿಕೆ ರೈತರ ಬೇಡಿಕೆ ಈಡೇರಿಕೆಗೆ ನ.25ರಂದು ವಿಧಾನಸೌಧ ಚಲೋ

ಕೋಳಿ ಸಾಕಾಣಿಕೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ...