ಗದಗ | ಪೌಷ್ಠಿಕ ಅಹಾರದ ಪ್ರಾಮುಖ್ಯತೆ; ಪೋಷಣ್ ಮಾಸಾಚರಣೆ

Date:

ಪ್ರಸ್ತುತ ದಿನಗಳಲ್ಲಿ ಪೌಷ್ಠಿಕ ಅಹಾರವು ಬಹಳ ಪ್ರಾಮುಖ್ಯತೆ ಪಡೆದಿದ್ದು, ಮಕ್ಕಳು, ಕಿಶೋರಿಯರು, ಗರ್ಬಿಣಿಯರು, ತಾಯಂದಿರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೇಲ್ವಿಚಾರಕಿ ಜಯಶ್ರೀ ಅಂಗಡಿ ತಿಳಿಸಿದರು.

ಗದಗ ಜಿಲ್ಲೆ ನರಗುಂದದ ಶಿಶು ಅಭಿವೃದ್ದಿ ಯೋಜನೆಯಡಿ ನರಗುಂದ-129ನೇ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಶು ಅಭಿವೃದ್ದಿ ಯೋಜನಾಧಿಕಾರಿ ರೂಪಾ ಗಂಧದ ಮಾತನಾಡಿ, “ಪೌಷ್ಠಿಕ ಆಹಾರದ ಜೊತೆ ಜೊತೆಗೆ ಆರೋಗ್ಯ, ವೈಯಕ್ತಿಕ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಪೌಷ್ಠಿಕತೆ ಹೋಗಲಾಡಿಸಲು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಸದರಿ ಯೋಜನೆಗಳ ಸದುಪಯೋಗಕ್ಕೆ ಮುಂದಾಗಬೇಕು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮೈತ್ರಿ ಮುಟ್ಟಿನ ಕಪ್ ಯೋಜನೆ: ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಹಿರಿಯರಾದ ಎಂ ಆರ್ ಕಾಳೆ ಮಾಸಾಚರಣೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು, ಗಣಪತಿ ಮಾನೆ, ಮಹಾದೇವ ಯಾದವ್, ನಿಂಗಪ್ಪ ಕುಂಬಾರ, ಸಿದ್ದಪ್ಪ ನಾಯ್ಕರ, ಪೂಜಾ ಬೋಸಲೆ, ಆರೋಗ್ಯ ಇಲಾಖೆಯ ಶಾರದಾ ಹುನ್ನೂರ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಗರ್ಭಿಣಿ, ಭಾಣಂತಿ, ಮಕ್ಕಳು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ...

ಗದಗ | ಮನರೇಗಾ ಕೆಲಸದ ನಂತರ ಕಾರ್ಮಿಕರಿಗೆ ಕಬಡ್ಡಿ, ಖೋಖೋ ಕ್ರೀಡೆ

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಪಂಚಾಯತಿಯು ವಿಶಿಷ್ಟವಾಗಿ ಮನರೇಗಾ ಯೋಜನೆಗೆ ಸಾಂಸ್ಕೃತಿಕ,...

ಗದಗ | ಬಿಜೆಪಿ, ಎಬಿವಿಪಿ ಬೃಹತ್‌ ಪ್ರತಿಭಟನೆ; ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ಗದಗ...

ಗದಗ | ಕುಡಿಯುವ ನೀರು ಪೂರೈಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ

ಮುಂಗಾರು ಆರಂಭ ಆಗುವವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗದಂತೆ...