ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

Date:

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ ಇಂದು ಅ.24ರಂದು ಬೆಳಗ್ಗೆ 10.30ಕ್ಕೆ ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ಆರ್.ಎನ್.ದೇಶಪಾಂಡೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ವತಿಯಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಲಿದೆ.

- Advertisement -

ಯುವ ನಾಯಕ ಕೆ.ಎಚ್.ಪಾಟೀಲ ಕವನ ಸಂಕಲನ ಲೋಕಾರ್ಪಣೆ ಮಾಡುವರು. ಉಜರೆಯ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ ಹಳೆಮನಿ ಕವನ ಸಂಕಲನ ಕುರಿತು ಮಾತನಾಡುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಶಾಸ್ತ್ರದಾನಿಗಳು ನಾಗರಾಜ ದೇಶಪಾಂಡೆ, ಸಂತೋಷ ದೇಶಪಾಂಡೆ, ಮುಖ್ಯ ಅತಿಥಿಗಳಾಗಿ ಎಸ್.ಸಿ.ಚವಡಿ, ಸಂತೋಷ ದೇಶಪಾಂಡೆ, ಅಶೋಕ ಸೊನಗೋಜಿ, ಕೆ.ಎಲ್.ಕರಿಗೌಡ್ರ, ವಿಜಯ ನೀಲಗುಂದ, ವೀರೇಂದ್ರ ಹೂಲಿ, ಮಾಹಾವೀರ ಹೊಂಬಣ್ಣವರ, ಪ್ರಕಾಶ ಮುತ್ತಿನ, ಪ್ರಶಸ್ತಿ ವಿಜೇತರಾಗಿ ಶಾಲಿನಿ ಆರ್, ಹಾಗೂ ಸುನೈನಾ, ಶಿವಕುಮಾರ ಕಳ್ಳಿಮನಿ, ಡಾ.ಶಿವಪ್ಪ ಮುದಿಯಜ್ಜನವರ, ಪ್ರಾಚಾರ್ಯ ಆ‌ರ್.ಎಂ.ಕಲ್ಲನಗೌಡ್ರ ಭಾಗವಹಿಸುವವರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲಬಾರ್ ಗೋಲ್ಡ್‌ನಲ್ಲಿ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ...

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...