ಗದಗ | ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿ; ಅರ್ಜಿ ಆಹ್ವಾನ

Date:

2023-24ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿ ಕೋರ್ಸ್‌ಗಳನ್ನು ನಡೆಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಅರ್ಹರು ಅರ್ಜಿ ಸಲ್ಲಿಸಲು ಆಹ್ವಾನಿಸಿದೆ.

- Advertisement -

ಗದಗ ಜಿಲ್ಲೆಯ ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್) ಕಾನೂನು ಪದವೀಧರರು ಭರ್ತಿ ಮಾಡಿದ ಅರ್ಜಿಗಳನ್ನು ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಅಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 16ರಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಭ್ಯರ್ಥಿಗಳು ಗದಗ ಜಿಲ್ಲೆಯವರಾಗಿರಬೇಕು. ತರಬೇತಿಯನ್ನು ಗದಗ ಜಿಲ್ಲೆಯಲ್ಲಿಯೇ ನೀಡಲಾಗುವುದು.  ಕಾನೂನು ತರಬೇತಿ ಪಡೆಯುವ ಅಭ್ಯರ್ಥಿಯು ಅಲ್ಪಸಂಖ್ಯಾತರ ಸಮುದಾಯದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷ ಒಳಗಿರಬೇಕು. ತರಬೇತಿ ಅವಧಿ 4 ವರ್ಷಗಳಾಗಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ರೂ. 5000 ಮಾಹೆಯಂತೆ ತರಬೇತಿ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದಲ್ಲಿ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.

ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಅವರ ವಯಸ್ಸನ್ನು ಧೃಡೀಕರಿಸುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಶಾಲಾ ಪ್ರಮಾಣ ಪತ್ರ, ಪದವಿ ಹಾಗೂ ಕಾನೂನು ಪದವಿಯಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ಧೃಡೀಕರಣ ಪ್ರತಿಗಳನ್ನು ಲಗತ್ತಿಸಬೇಕು. ಅಭ್ಯರ್ಥಿಯ ವಯಸ್ಸು ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ 30 ವರ್ಷಗಳಿಗೆ ಮೀರಿರಬಾರದು. ಅಭ್ಯರ್ಥಿಯು ಬಾರ ಕೌನ್ಸಿಲನಲ್ಲಿ ತಮ್ಮ ಹೆಸರನ್ನು ನೊಂದಾಯಿಸರಬೇಕು ಹಾಗೂ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿಯಲ್ಲಿ ಉತ್ತೀರ್ಣರಾಗಿರಬೇಕು ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...