ಗದಗ | ಸೇವಾ ನಿವೃತ್ತ ಪೌರ ಕಾರ್ಮಿಕರಿಗೆ ಸನ್ಮಾನ 

Date:

ಸೇವಾ ನಿವೃತ್ತಿ ಹೊಂದಿದ ಪೌರಕಾರ್ಮಿಕರು ಶೇಖಪ್ಪ ಬಿ. ತಮ್ಮಣ್ಣವರ, ಶ್ರೀಮತಿ ಕಮಲವ್ವ  ಕಟ್ಟಿಮನಿ, ಶ್ರೀಮತಿ ಸುಂಕಮ್ಮ ಬಂಗೆ ಊರ್ಫ ರಾಕಲೈಟ್, ಬಸಲಿಂಗಪ್ಪ ಎನ್. ಕಾಳೆ, ಮುತ್ತು ವಾಲ್‌ಮನ್ನರ, ಫಕೀರಪ್ಪ ಬಿ. ಬೆನ್ನಾಮಟ್ಟಿ ಇವರುಗಳನ್ನು ಗದಗ ಪಟ್ಟಣದ ನಗರಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾನ್ಯ ಪೌರಾಯುಕ್ತರಾದ ರಾಜಾರಾಮ್ ಪವಾರ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ) ಆನಂದ್ ಬದಿ, ಮಾಜಿ ನಗರಸಭದ ಸದಸ್ಯರಾದ ವಿಜಯಕುಮಾರ ಗಡ್ಡಿ, ಕಂದಾಯ ಅಧಿಕಾರಿಗಳಾದ ಮಹೇಶ ಹಡಪದ, ಮ್ಯಾನೇಜರ್ ಶೇರಖಾನೆ, ಅಧಿಕಾರಿ ದ್ಯಾವನೂರ, ಲಕ್ಷ್ಮಣ ಜೋಗದಂಡಕರ, ಶರೀಫ ಬಿಳೆಯಲಿ, ಆನಂದ ಸಿಂಗಾಡಿ, ಮಾರ್ತಂಡಪ್ಪ ಹಾದಿಮನಿ, ಅರವಿಂದ ಕುರ್ತಕೋಟಿ, ನಾಗೇಶ ಬಳ್ಳಾರಿ, ರಾಮು ಬಳ್ಳಾರಿ, ಸಿ. ಆರ್. ಹಾದಿಮನಿ, ವೆಂಕಟೇಶ ಬಳ್ಳಾರಿ, ಹೇಮೇಶ್ ಯಟ್ಟಿ, ವಿರುಪಾಕ್ಷ ರಾಮಗಿರಿ, ಕೆಂಚಪ್ಪ ಪೂಜಾರ, ಸಣ್ಣಪ್ಪ ಬೋಳಮ್ಮನವರ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...